Skip to content
ThuthiThuthiThuthi
Genesis · chapter 46 · verse 5

Genesis 46:5 in Kannada

ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.

Aaga yaakobanu eddu bershebadinda horatanu. Israayelana makkalu tamma tandeyaada yaakobanannoo tamma chikkavarannoo tamma hendatiyarannoo pharohanu kaluhisida bandigala mele erisikondu hodaru.

Genesis 46:5 in English

King James Version (KJV)
And Jacob rose up from Beer-sheba: and the sons of Israel carried Jacob their father, and their little ones, and their wives, in the wagons which Pharaoh had sent to carry him.
World English Bible (WEB)
Jacob rose up from Beersheba, and the sons of Israel carried Jacob, their father, their little ones, and their wives, in the wagons which Pharaoh had sent to carry him.
American Standard Version (ASV)
And Jacob rose up from Beer-sheba: and the sons of Israel carried Jacob their father, and their little ones, and their wives, in the wagons which Pharaoh had sent to carry him.
Bible in Basic English (BBE)
Then Jacob went on from Beer-sheba; and the sons of Jacob took their father and their little ones and their wives in the carts which Pharaoh had sent for them.
Darby Translation (DBY)
And Jacob rose up from Beer-sheba; and the sons of Israel carried Jacob their father, and their little ones, and their wives, on the waggons that Pharaoh had sent to carry him.
Webster's Bible (WBS)
And Jacob rose up from Beer-sheba: and the sons of Israel carried Jacob their father, and their little ones, and their wives, in the wagons which Pharaoh had sent to carry him.
Young's Literal Translation (YLT)
And Jacob riseth from Beer-Sheba, and the sons of Israel bear away Jacob their father, And their infants, and their wives, in the waggons which Pharaoh hath sent to bear him,

Read in context

  1. 3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
  2. 4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
  3. 5ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
  4. 6ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
  5. 7ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
Read all of Genesis 46

Cross references

Original words (Hebrew)

Genesis 46:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.