Skip to content
ThuthiThuthiThuthi
Genesis · chapter 46 · verse 6

Genesis 46:6 in Kannada

ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.

Avaru tamma danagalannoo kaanaan deshadalli taavu sampaadisida tamma sampattannoo takkondu aiguptakke bandaru. Yaakobanu tanna ellaa santatiyondige bandanu.

Genesis 46:6 in English

King James Version (KJV)
And they took their cattle, and their goods, which they had gotten in the land of Canaan, and came into Egypt, Jacob, and all his seed with him:
World English Bible (WEB)
They took their livestock, and their goods, which they had gotten in the land of Canaan, and came into Egypt—Jacob, and all his offspring with him,
American Standard Version (ASV)
And they took their cattle, and their goods, which they had gotten in the land of Canaan, and came into Egypt, Jacob, and all his seed with him:
Bible in Basic English (BBE)
And they took their cattle and all the goods which they had got in the land of Canaan, and came to Egypt, even Jacob and all his seed:
Darby Translation (DBY)
And they took their cattle, and their goods which they had acquired in the land of Canaan, and came to Egypt, Jacob and all his seed with him;
Webster's Bible (WBS)
And they took their cattle, and their goods which they had acquired in the land of Canaan, and came into Egypt, Jacob, and all his seed with him:
Young's Literal Translation (YLT)
and they take their cattle, and their goods which they have acquired in the land of Canaan, and come into Egypt — Jacob, and all his seed with him,

Read in context

  1. 4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
  2. 5ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
  3. 6ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
  4. 7ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
  5. 8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
Read all of Genesis 46

Cross references

Original words (Hebrew)

Genesis 46:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.