Genesis · chapter 47 · verse 1
Genesis 47:1 in Kannada
ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
Yosephanu bandu pharohanige-- nanna tandeyoo nanna sahodararoo tamma kuri danagalannu tamagidda ellavugalannu tegedukondu kaanaandeshadinda bandiddaare. Igo, avaru goshen seemeyalli iddaare andanu.
Genesis 47:1 in English
- King James Version (KJV)
- Then Joseph came and told Pharaoh, and said, My father and my brethren, and their flocks, and their herds, and all that they have, are come out of the land of Canaan; and, behold, they [are] in the land of Goshen.
- World English Bible (WEB)
- Then Joseph went in and told Pharaoh, and said, “My father and my brothers, with their flocks, their herds, and all that they own, have come out of the land of Canaan; and behold, they are in the land of Goshen.”
- American Standard Version (ASV)
- Then Joseph went in and told Pharaoh, and said, My father and my brethren, and their flocks, and their herds, and all that they have, are come out of the land of Canaan; and, behold, they are in the land of Goshen.
- Bible in Basic English (BBE)
- Then Joseph went to Pharaoh, and said, My father and my brothers with their flocks and their herds and all they have, are come from Canaan, and are now in the land of Goshen.
- Darby Translation (DBY)
- And Joseph came and told Pharaoh and said, My father and my brethren, and their sheep and their cattle, and all that they have, are come out of the land of Canaan; and behold, they are in the land of Goshen.
- Webster's Bible (WBS)
- Then Joseph came and told Pharaoh, and said, My father and my brethren, and their flocks, and their herds, and all that they have, have come from the land of Canaan; and behold, they [are] in the land of Goshen.
- Young's Literal Translation (YLT)
- And Joseph cometh, and declareth to Pharaoh, and saith, 'My father, and my brethren, and their flock, and their herd, and all they have, have come from the land of Canaan, and lo, they [are] in the land of Goshen.'
Read in context
- 1ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
- 2ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
- 3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
Cross references
- Genesis 46:31 ಆದಿಕಾಂಡ 46:31ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
- Genesis 45:10 ಆದಿಕಾಂಡ 45:10ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
- Genesis 46:28 ಆದಿಕಾಂಡ 46:28ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
- Hebrews 2:11 ಇಬ್ರಿಯರಿಗೆ 2:11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
- Exodus 8:22 ವಿಮೋಚನಕಾಂಡ 8:22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
- Genesis 46:34 ಆದಿಕಾಂಡ 46:34ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- Genesis 45:16 ಆದಿಕಾಂಡ 45:16ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.
- Exodus 9:26 ವಿಮೋಚನಕಾಂಡ 9:26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
Original words (Hebrew)
- Joseph · H3130יוֹסֵף Yôwçêph
- came · H935בּוֹא bôwʼ
- told · H5046נָגַד nâgad
- Pharaoh · H6547פַּרְעֹה Parʻôh
- said · H559אָמַר ʼâmar
- father · H1אָב ʼâb
- brethren · H251אָח ʼâch
- flocks · H6629צֹאן tsôʼn
- herds · H1241בָּקָר bâqâr
- out · H935בּוֹא bôwʼ
- land · H776אֶרֶץ ʼerets
- Canaan · H3667כְּנַעַן Kᵉnaʻan
- land · H776אֶרֶץ ʼerets
- Goshen · H1657גֹּשֶׁן Gôshen