Genesis · chapter 47 · verse 10
Genesis 47:10 in Kannada
ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
Aaga yaakobanu pharohanannu aasheervadisi avana sannidhiyinda horatuhodanu.
Genesis 47:10 in English
- King James Version (KJV)
- And Jacob blessed Pharaoh, and went out from before Pharaoh.
- World English Bible (WEB)
- Jacob blessed Pharaoh, and went out from the presence of Pharaoh.
- American Standard Version (ASV)
- And Jacob blessed Pharaoh, and went out from the presence of Pharaoh.
- Bible in Basic English (BBE)
- And Jacob gave Pharaoh his blessing, and went out from before him.
- Darby Translation (DBY)
- And Jacob blessed Pharaoh, and went out from Pharaoh.
- Webster's Bible (WBS)
- And Jacob blessed Pharaoh, and went out from before Pharaoh.
- Young's Literal Translation (YLT)
- And Jacob blesseth Pharaoh, and goeth out from before Pharaoh.
Read in context
- 8ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
- 9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- 10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
- 11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
- 12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
Cross references
- Genesis 47:7 ಆದಿಕಾಂಡ 47:7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- 2 Samuel 19:39 2 ಸಮುವೇಲನು 19:39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- Genesis 14:19 ಆದಿಕಾಂಡ 14:19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- Hebrews 7:7 ಇಬ್ರಿಯರಿಗೆ 7:7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- Psalm 129:8 ಕೀರ್ತನೆಗಳು 129:8ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
- 2 Samuel 8:10 2 ಸಮುವೇಲನು 8:10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- Numbers 6:23–27 ಅರಣ್ಯಕಾಂಡ 6:23–27ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- Ruth 2:4 ರೂತಳು 2:4ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.