Genesis · chapter 47 · verse 15
Genesis 47:15 in Kannada
ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
Aigupta deshadalliyoo kaanaandeshadalliyoo hanavu mugidaaga aiguptyarellaroo yosephana balige bandu--namage rottiyannu kodu, naavu ninna munde yaake saayabeku? Yaakandare hanavellaa teeritu andaru.
Genesis 47:15 in English
- King James Version (KJV)
- And when money failed in the land of Egypt, and in the land of Canaan, all the Egyptians came unto Joseph, and said, Give us bread: for why should we die in thy presence? for the money faileth.
- World English Bible (WEB)
- When the money was all spent in the land of Egypt, and in the land of Canaan, all the Egyptians came to Joseph, and said, “Give us bread, for why should we die in your presence? For our money fails.”
- American Standard Version (ASV)
- And when the money was all spent in the land of Egypt, and in the land of Canaan, all the Egyptians came unto Joseph, and said, Give us bread: for why should we die in thy presence? for [our] money faileth.
- Bible in Basic English (BBE)
- And when all the money in Egypt and Canaan was gone, the Egyptians came to Joseph, and said, Give us bread; would you have us come to destruction before your eyes? for we have no more money.
- Darby Translation (DBY)
- And when money came to an end in the land of Egypt and in the land of Canaan, all the Egyptians came to Joseph, saying, Give us bread! for why should we die before thee? for [our] money is all gone.
- Webster's Bible (WBS)
- And when money failed in the land of Egypt, and in the land of Canaan, all the Egyptians came to Joseph, and said, Give us bread: for why should we die in thy presence: for the money faileth.
- Young's Literal Translation (YLT)
- And the silver is consumed out of the land of Egypt, and out of the land of Canaan, and all the Egyptians come in unto Joseph, saying, 'Give to us bread — why do we die before thee, though the money hath ceased?'
Read in context
- 13ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
- 14ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
- 15ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
- 16ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
- 17ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
Cross references
- Judges 8:8 ನ್ಯಾಯಸ್ಥಾಪಕರು 8:8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
- Judges 8:5 ನ್ಯಾಯಸ್ಥಾಪಕರು 8:5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- 1 Samuel 25:8 1 ಸಮುವೇಲನು 25:8ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- Genesis 47:18–19 ಆದಿಕಾಂಡ 47:18–19ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ. ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
- 1 Samuel 21:3 1 ಸಮುವೇಲನು 21:3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
- Genesis 47:24 ಆದಿಕಾಂಡ 47:24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
Original words (Hebrew)
- money · H3701כֶּסֶף keçeph
- failed · H8552תָּמַם tâmam
- land · H776אֶרֶץ ʼerets
- Egypt · H4714מִצְרַיִם Mitsrayim
- land · H776אֶרֶץ ʼerets
- Canaan · H3667כְּנַעַן Kᵉnaʻan
- Egyptians · H4714מִצְרַיִם Mitsrayim
- came · H935בּוֹא bôwʼ
- Joseph · H3130יוֹסֵף Yôwçêph
- said · H559אָמַר ʼâmar
- Give · H3051יָהַב yâhab
- bread · H3899לֶחֶם lechem
- die · H4191מוּת mûwth
- money · H3701כֶּסֶף keçeph
- faileth · H656אָפֵס ʼâphêç