Skip to content
ThuthiThuthiThuthi
Genesis · chapter 47 · verse 16

Genesis 47:16 in Kannada

ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.

Aaga yosepha nu--nimma danagalannu takkondu banniri, hana teeriddeyaadare nimma danagalige badalaagi (dhaanyavannu) koduttene andanu.

Genesis 47:16 in English

King James Version (KJV)
And Joseph said, Give your cattle; and I will give you for your cattle, if money fail.
World English Bible (WEB)
Joseph said, “Give me your livestock; and I will give you food for your livestock, if your money is gone.”
American Standard Version (ASV)
And Joseph said, Give your cattle; and I will give you for your cattle, if money fail.
Bible in Basic English (BBE)
And Joseph said, Give me your cattle; I will give you grain in exchange for your cattle if your money is all gone.
Darby Translation (DBY)
And Joseph said, Give your cattle, and I will give you for your cattle, if [your] money be all gone.
Webster's Bible (WBS)
And Joseph said, Give your cattle; and I will give you for your cattle, if money hath failed.
Young's Literal Translation (YLT)
and Joseph saith, 'Give your cattle; and I give to you for your cattle, if the money hath ceased.'

Read in context

  1. 14ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
  2. 15ಐಗುಪ್ತ ದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
  3. 16ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
  4. 17ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
  5. 18ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
Read all of Genesis 47

Cross references

Original words (Hebrew)

Genesis 47:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.