Genesis · chapter 47 · verse 17
Genesis 47:17 in Kannada
ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
Aaga avaru tamma pashugalannu yosephana balige tandaru. Yosephanu avara kudure mande dana katte ivugala badalaagi rottiyannu kottu. Aa varushavellaa avarannu poshisidanu.
Genesis 47:17 in English
- King James Version (KJV)
- And they brought their cattle unto Joseph: and Joseph gave them bread [in exchange] for horses, and for the flocks, and for the cattle of the herds, and for the asses: and he fed them with bread for all their cattle for that year.
- World English Bible (WEB)
- They brought their livestock to Joseph, and Joseph gave them bread in exchange for the horses, and for the flocks, and for the herds, and for the donkeys: and he fed them with bread in exchange for all their livestock for that year.
- American Standard Version (ASV)
- And they brought their cattle unto Joseph; and Joseph gave them bread in exchange for the horses, and for the flocks, and for the herds, and for the asses: and he fed them with bread in exchange for all their cattle for that year.
- Bible in Basic English (BBE)
- So they took their cattle to Joseph and he gave them bread in exchange for their horses and flocks and herds and asses, so all that year he gave them food in exchange for their cattle.
- Darby Translation (DBY)
- And they brought their cattle to Joseph; and Joseph gave them bread for horses, and for flocks of sheep, and for herds of cattle, and for asses; and he fed them with bread for all their cattle that year.
- Webster's Bible (WBS)
- And they brought their cattle to Joseph: and Joseph gave them bread [in exchange] for horses, and for the flocks, and for the cattle of the herds, and for the asses; and he fed them with bread, for all their cattle, for that year.
- Young's Literal Translation (YLT)
- And they bring in their cattle unto Joseph, and Joseph giveth to them bread, for the horses, and for the cattle of the flock, and for the cattle of the herd, and for the asses; and he tendeth them with bread, for all their cattle, during that year.
Read in context
- 15ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
- 16ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.
- 17ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
- 18ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.
- 19ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
Cross references
- 1 Kings 10:28 1 ಅರಸುಗಳು 10:28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Job 2:4 ಯೋಬನು 2:4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Exodus 9:3 ವಿಮೋಚನಕಾಂಡ 9:3ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
Original words (Hebrew)
- brought · H935בּוֹא bôwʼ
- cattle · H4735מִקְנֶה miqneh
- Joseph · H3130יוֹסֵף Yôwçêph
- Joseph · H3130יוֹסֵף Yôwçêph
- gave · H5414נָתַן nâthan
- bread · H3899לֶחֶם lechem
- horses · H5483סוּס çûwç
- flocks · H6629צֹאן tsôʼn
- cattle · H4735מִקְנֶה miqneh
- herds · H1241בָּקָר bâqâr
- asses · H2543חֲמוֹר chămôwr
- fed · H5095נָהַל nâhal
- bread · H3899לֶחֶם lechem
- cattle · H4735מִקְנֶה miqneh
- year · H8141שָׁנֶה shâneh