Skip to content
ThuthiThuthiThuthi
Genesis · chapter 47 · verse 2

Genesis 47:2 in Kannada

ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.

Tanna sahodararalli aidu mandiyannu karakondu bandu pharohana munde nillisidanu.

Genesis 47:2 in English

King James Version (KJV)
And he took some of his brethren, [even] five men, and presented them unto Pharaoh.
World English Bible (WEB)
From among his brothers he took five men, and presented them to Pharaoh.
American Standard Version (ASV)
And from among his brethren he took five men, and presented them unto Pharaoh.
Bible in Basic English (BBE)
And he took five of his brothers to Pharaoh.
Darby Translation (DBY)
And he took from the whole number of his brethren, five men, and set them before Pharaoh.
Webster's Bible (WBS)
And he took some of his brethren, [even] five men, and presented them to Pharaoh.
Young's Literal Translation (YLT)
And out of his brethren he hath taken five men, and setteth them before Pharaoh;

Read in context

  1. 1ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್‌ ಸೀಮೆಯಲ್ಲಿ ಇದ್ದಾರೆ ಅಂದನು.
  2. 2ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
  3. 3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
  4. 4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್‌ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್‌ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
Read all of Genesis 47

Cross references

Original words (Hebrew)

Genesis 47:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.