Skip to content
ThuthiThuthiThuthi
Genesis · chapter 47 · verse 21

Genesis 47:21 in Kannada

ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.

Heege bhoomiyu pharohanadaayitu. Avanu janarannu aiguptada ondu mereyinda innondu mereya varege idda pattanagalalli serisidanu.

Genesis 47:21 in English

King James Version (KJV)
And as for the people, he removed them to cities from [one] end of the borders of Egypt even to the [other] end thereof.
World English Bible (WEB)
As for the people, he moved them to the cities from one end of the border of Egypt even to the other end of it.
American Standard Version (ASV)
And as for the people, he removed them to the cities from one end of the border of Egypt even to the other end thereof.
Bible in Basic English (BBE)
And as for the people, he made servants of them, town by town, from one end of Egypt to the other.
Darby Translation (DBY)
And as for the people, he removed them into the cities, from [one] end of the borders of Egypt even to the [other] end of it.
Webster's Bible (WBS)
And as for the people, he removed them to cities from [one] end of the borders of Egypt even to the [other] end thereof.
Young's Literal Translation (YLT)
as to the people he hath removed them to cities from the [one] end of the border of Egypt even unto its [other] end.

Read in context

  1. 19ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.
  2. 20ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
  3. 21ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
  4. 22ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
  5. 23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
Read all of Genesis 47

Cross references

Original words (Hebrew)

Genesis 47:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.