Skip to content
ThuthiThuthiThuthi
Genesis · chapter 47 · verse 22

Genesis 47:22 in Kannada

ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

Vaidikara bhoomiyannu maatra avanu kondu kollalilla. Yaakandare pharohanu vaidikarige bhaagagalannu nemisiddanu. Avanu avarige nemisiddannu avaru ootamaaduttiddaru; aada darinda avaru tamma bhoomigalannu maaralilla.

Genesis 47:22 in English

King James Version (KJV)
Only the land of the priests bought he not; for the priests had a portion [assigned them] of Pharaoh, and did eat their portion which Pharaoh gave them: wherefore they sold not their lands.
World English Bible (WEB)
Only he didn’t buy the land of the priests, for the priests had a portion from Pharaoh, and ate their portion which Pharaoh gave them. That is why they didn’t sell their land.
American Standard Version (ASV)
Only the land of the priests bought he not: for the priests had a portion from Pharaoh, and did eat their portion which Pharaoh gave them; wherefore they sold not their land.
Bible in Basic English (BBE)
Only he did not take the land of the priests, for the priests had their food given them by Pharaoh, and having what Pharaoh gave them, they had no need to give up their land.
Darby Translation (DBY)
Only the land of the priests he did not buy; for the priests had an assigned portion from Pharaoh, and ate their assigned portion which Pharaoh had given them; so they did not sell their land.
Webster's Bible (WBS)
Only the land of the priests bought he not; for the priests had a portion [assigned them] by Pharaoh, and ate their portion which Pharaoh gave them: wherefore they sold not their lands.
Young's Literal Translation (YLT)
Only the ground of the priests he hath not bought, for the priests have a portion from Pharaoh, and they have eaten their portion which Pharaoh hath given to them, therefore they have not sold their ground.

Read in context

  1. 20ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
  2. 21ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
  3. 22ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
  4. 23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
  5. 24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
Read all of Genesis 47

Cross references

Original words (Hebrew)

Genesis 47:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.