Genesis · chapter 47 · verse 23
Genesis 47:23 in Kannada
ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
Aaga yosephanu janarige--igo, indu nimmannoo nimma bhoomiyannoo pharohanigaagi kondukondiddene. Igo, illi nimage beejavide. Neevu bhoomiyalli beejabittiri.
Genesis 47:23 in English
- King James Version (KJV)
- Then Joseph said unto the people, Behold, I have bought you this day and your land for Pharaoh: lo, [here is] seed for you, and ye shall sow the land.
- World English Bible (WEB)
- Then Joseph said to the people, “Behold, I have bought you and your land today for Pharaoh. Behold, here is seed for you, and you shall sow the land.
- American Standard Version (ASV)
- Then Joseph said unto the people, Behold, I have bought you this day and your land for Pharaoh: lo, here is seed for you, and ye shall sow the land.
- Bible in Basic English (BBE)
- Then Joseph said to the people, I have made you and your land this day the property of Pharaoh; here is seed for you to put in your fields.
- Darby Translation (DBY)
- And Joseph said to the people, Behold, I have bought you this day and your land for Pharaoh: lo, here is seed for you, and sow the land.
- Webster's Bible (WBS)
- Then Joseph said to the people, Behold, I have bought you this day and your land for Pharaoh: lo, [here is] seed for you, and ye shall sow the land.
- Young's Literal Translation (YLT)
- And Joseph saith unto the people, 'Lo, I have bought you to-day and your ground for Pharaoh; lo, seed for you, and ye have sown the ground,
Read in context
- 21ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
- 22ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
- 23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
- 24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- 25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
Cross references
- Genesis 45:6 ಆದಿಕಾಂಡ 45:6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- Isaiah 55:10 ಯೆಶಾಯ 55:10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Proverbs 11:26 ಜ್ಞಾನೋಕ್ತಿಗಳು 11:26ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 2 Corinthians 9:10 2 ಕೊರಿಂಥದವರಿಗೆ 9:10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
- Genesis 41:27 ಆದಿಕಾಂಡ 41:27ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
- Psalm 107:36–37 ಕೀರ್ತನೆಗಳು 107:36–37ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
- Proverbs 13:23 ಜ್ಞಾನೋಕ್ತಿಗಳು 13:23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.