Genesis · chapter 47 · verse 24
Genesis 47:24 in Kannada
ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
Bele bandaaga aidaneya paalannu pharohanige kodabeku. Naalku paalu holada beejakkaa giyoo nimma aahaarakkaagiyoo nimma makkala aahaarakkaagiyoo nimage irali andanu.
Genesis 47:24 in English
- King James Version (KJV)
- And it shall come to pass in the increase, that ye shall give the fifth [part] unto Pharaoh, and four parts shall be your own, for seed of the field, and for your food, and for them of your households, and for food for your little ones.
- World English Bible (WEB)
- It will happen at the harvests, that you shall give a fifth to Pharaoh, and four parts will be your own, for seed of the field, for your food, for them of your households, and for food for your little ones.”
- American Standard Version (ASV)
- And it shall come to pass at the ingatherings, that ye shall give a fifth unto Pharaoh, and four parts shall be your own, for seed of the field, and for your food, and for them of your households, and for food for your little ones.
- Bible in Basic English (BBE)
- And when the grain is cut, you are to give a fifth part to Pharaoh, and four parts will be yours for seed and food, and for your families and your little ones.
- Darby Translation (DBY)
- And it shall come to pass in the increase that ye shall give the fifth to Pharaoh, and the four parts shall be your own, for seed of the field, and for your food, and for them of your households, and for food for your little ones.
- Webster's Bible (WBS)
- And it shall come to pass in the increase, that ye shall give the fifth [part] to Pharaoh, and four parts shall be your own, for seed of the field, and for your food, and for them of your households, and for food for your little ones.
- Young's Literal Translation (YLT)
- and it hath come to pass in the increases, that ye have given a fifth to Pharaoh, and four of the parts are for yourselves, for seed of the field, and for your food, and for those who [are] in your houses, and for food for your infants.'
Read in context
- 22ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
- 23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
- 24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- 25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
- 26ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
Cross references
- Genesis 41:34 ಆದಿಕಾಂಡ 41:34ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- 1 Samuel 8:15–17 1 ಸಮುವೇಲನು 8:15–17ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
- Leviticus 27:32 ಯಾಜಕಕಾಂಡ 27:32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
- Genesis 47:25 ಆದಿಕಾಂಡ 47:25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
Original words (Hebrew)
- increase · H8393תְּבוּאָה tᵉbûwʼâh
- give · H5414נָתַן nâthan
- fifth · H2549חֲמִישִׁי chămîyshîy
- Pharaoh · H6547פַּרְעֹה Parʻôh
- four · H702אַרְבַּע ʼarbaʻ
- parts · H3027יָד yâd
- seed · H2233זֶרַע zeraʻ
- field · H7704שָׂדֶה sâdeh
- food · H400אֹכֶל ʼôkel
- households · H1004בַּיִת bayith
- food · H398אָכַל ʼâkal
- ones · H2945טַף ṭaph