Genesis · chapter 47 · verse 25
Genesis 47:25 in Kannada
ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
Aaga avaru--neene nammannu badukisiddee, namma odeyana kannugala munde namage krupe dorakali. Naavu pharohana daasaraagiruvevu andaru.
Genesis 47:25 in English
- King James Version (KJV)
- And they said, Thou hast saved our lives: let us find grace in the sight of my lord, and we will be Pharaoh’s servants.
- World English Bible (WEB)
- They said, “You have saved our lives! Let us find favor in the sight of my lord, and we will be Pharaoh’s servants.”
- American Standard Version (ASV)
- And they said, Thou hast saved our lives: let us find favor in the sight of my lord, and we will be Pharaoh’s servants.
- Bible in Basic English (BBE)
- And they said to him, Truly you have kept us from death; may we have grace in your eyes, and we will be Pharaoh's servants.
- Darby Translation (DBY)
- And they said, Thou hast saved us alive. Let us find favour in the eyes of my lord, and we will be Pharaoh's bondmen.
- Webster's Bible (WBS)
- And they said, Thou hast saved our lives: let us find grace in the sight of my lord, and we will be Pharaoh's servants.
- Young's Literal Translation (YLT)
- And they say, 'Thou hast revived us; we find grace in the eyes of my lord, and have been servants to Pharaoh;'
Read in context
- 23ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.
- 24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- 25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
- 26ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
- 27ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
Cross references
- Genesis 33:15 ಆದಿಕಾಂಡ 33:15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
- Ruth 2:13 ರೂತಳು 2:13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
- Genesis 18:3 ಆದಿಕಾಂಡ 18:3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
- Proverbs 11:26–27 ಜ್ಞಾನೋಕ್ತಿಗಳು 11:26–27ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು. ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- Genesis 45:6–8 ಆದಿಕಾಂಡ 45:6–8ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Genesis 6:19 ಆದಿಕಾಂಡ 6:19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.