Genesis · chapter 47 · verse 28
Genesis 47:28 in Kannada
ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
Idallade yaakobanu aiguptadeshadalli hadinelu varusha badukidanu. Yaakobanu badukida dinagalu noora naalvattelu varushagalu.
Genesis 47:28 in English
- King James Version (KJV)
- And Jacob lived in the land of Egypt seventeen years: so the whole age of Jacob was an hundred forty and seven years.
- World English Bible (WEB)
- Jacob lived in the land of Egypt seventeen years. So the days of Jacob, the years of his life, were one hundred forty-seven years.
- American Standard Version (ASV)
- And Jacob lived in the land of Egypt seventeen years: so the days of Jacob, the years of his life, were a hundred forty and seven years.
- Bible in Basic English (BBE)
- And Jacob was living in the land of Goshen for seventeen years; so the years of his life were a hundred and forty-seven.
- Darby Translation (DBY)
- And Jacob lived in the land of Egypt seventeen years; and the days of Jacob, the years of his life, were a hundred and forty-seven years.
- Webster's Bible (WBS)
- And Jacob lived in the land of Egypt seventeen years: so the whole age of Jacob was a hundred and forty seven years.
- Young's Literal Translation (YLT)
- and Jacob liveth in the land of Egypt seventeen years, and the days of Jacob, the years of his life, are an hundred and forty and seven years.
Read in context
- 26ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
- 27ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
- 28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
- 29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- 30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
Cross references
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Psalm 119:84 ಕೀರ್ತನೆಗಳು 119:84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- Genesis 47:8–9 ಆದಿಕಾಂಡ 47:8–9ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
Original words (Hebrew)
- Jacob · H3290יַעֲקֹב Yaʻăqôb
- lived · H2421חָיָה châyâh
- land · H776אֶרֶץ ʼerets
- Egypt · H4714מִצְרַיִם Mitsrayim
- seventeen · H6240עָשָׂר ʻâsâr
- years · H8141שָׁנֶה shâneh
- age · H2416חַי chay
- Jacob · H3290יַעֲקֹב Yaʻăqôb
- hundred · H3967מֵאָה mêʼâh
- forty · H705אַרְבָּעִים ʼarbâʻîym
- seven · H7651שֶׁבַע shebaʻ
- years · H8141שָׁנֶה shâneh