Genesis · chapter 47 · verse 29
Genesis 47:29 in Kannada
ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
Israayelanu saayuva samayavu saviాpisi daaga avanu tanna maganaada yosephanannu kareyisi avanige--eega ninna sammukhadalli naanu krupe hondiddeyaadare ninna kaiyannu nanna todeya kelage ittu nanna kadege dayeyannoo satyavannoo torisu. Hegandare aiguptadalli nannannu hoonidabeda.
Genesis 47:29 in English
- King James Version (KJV)
- And the time drew nigh that Israel must die: and he called his son Joseph, and said unto him, If now I have found grace in thy sight, put, I pray thee, thy hand under my thigh, and deal kindly and truly with me; bury me not, I pray thee, in Egypt:
- World English Bible (WEB)
- The time came near that Israel must die, and he called his son Joseph, and said to him, “If now I have found favor in your sight, please put your hand under my thigh, and deal kindly and truly with me. Please don’t bury me in Egypt,
- American Standard Version (ASV)
- And the time drew near that Israel must die: and he called his son Joseph, and said unto him, If now I have found favor in thy sight, put, I pray thee, thy hand under my thigh, and deal kindly and truly with me: bury me not, I pray thee, in Egypt;
- Bible in Basic English (BBE)
- And the time of his death came near, and he sent for his son Joseph and said to him, If now I am dear to you, put your hand under my leg and take an oath that you will not put me to rest in Egypt;
- Darby Translation (DBY)
- And the days of Israel approached that he should die. And he called his son Joseph, and said to him, If now I have found favour in thine eyes, put, I pray thee, thy hand under my thigh, and deal kindly and truly with me: bury me not, I pray thee, in Egypt;
- Webster's Bible (WBS)
- And the time drew nigh that Israel must die: and he called his son Joseph, and said to him, If now I have found grace in thy sight, put, I pray thee, thy hand under my thigh, and deal kindly and truly with me; bury me not, I pray thee, in Egypt:
- Young's Literal Translation (YLT)
- And the days of Israel are near to die, and he calleth for his son, for Joseph, and saith to him, 'If, I pray thee, I have found grace in thine eyes, put, I pray thee, thy hand under my thigh, and thou hast done with me kindness and truth; bury me not, I pray thee, in Egypt,
Read in context
- 27ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
- 28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
- 29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- 30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- 31ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
Cross references
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- Genesis 24:49 ಆದಿಕಾಂಡ 24:49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- 1 Kings 2:1 1 ಅರಸುಗಳು 2:1ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
- Acts 7:15–16 ಅಪೊಸ್ತಲರ ಕೃತ್ಯಗಳು 7:15–16ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- Genesis 50:24–25 ಆದಿಕಾಂಡ 50:24–25ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು. ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Hebrews 11:22 ಇಬ್ರಿಯರಿಗೆ 11:22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- Psalm 49:9 ಕೀರ್ತನೆಗಳು 49:9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Job 14:14 ಯೋಬನು 14:14ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- Psalm 6:5 ಕೀರ್ತನೆಗಳು 6:5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
Original words (Hebrew)
- time · H3117יוֹם yôwm
- nigh · H7126קָרַב qârab
- Israel · H3478יִשְׂרָאֵל Yisrâʼêl
- die · H4191מוּת mûwth
- called · H7121קָרָא qârâʼ
- son · H1121בֵּן bên
- Joseph · H3130יוֹסֵף Yôwçêph
- said · H559אָמַר ʼâmar
- found · H4672מָצָא mâtsâʼ
- grace · H2580חֵן chên
- sight · H5869עַיִן ʻayin
- put · H7760שׂוּם sûwm
- hand · H3027יָד yâd
- thigh · H3409יָרֵךְ yârêk
- deal · H6213עָשָׂה ʻâsâh
- kindly · H2617חֵסֵד chêçêd
- truly · H571אֶמֶת ʼemeth
- bury · H6912קָבַר qâbar
- Egypt · H4714מִצְרַיִם Mitsrayim