Genesis · chapter 47 · verse 3
Genesis 47:3 in Kannada
ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
Pharohanu yosephana sahodararige--nimma kelasavenu endu kelidaaga avaru pharohanige--ninna daasaraada naavoo namma tandegaloo kurikaayuvavaraagiddeve andaru.
Genesis 47:3 in English
- King James Version (KJV)
- And Pharaoh said unto his brethren, What [is] your occupation? And they said unto Pharaoh, Thy servants [are] shepherds, both we, [and] also our fathers.
- World English Bible (WEB)
- Pharaoh said to his brothers, “What is your occupation?” They said to Pharaoh, “Your servants are shepherds, both we, and our fathers.”
- American Standard Version (ASV)
- And Pharaoh said unto his brethren, What is your occupation? And they said unto Pharaoh, Thy servants are shepherds, both we, and our fathers.
- Bible in Basic English (BBE)
- And Pharaoh said to them, What is your business? And they said, Your servants are keepers of sheep, as our fathers were before us.
- Darby Translation (DBY)
- And Pharaoh said to his brethren, What is your occupation? And they said to Pharaoh, Thy servants are shepherds, both we and our fathers.
- Webster's Bible (WBS)
- And Pharaoh said to his brethren, What [is] your occupation? And they said to Pharaoh, Thy servants [are] shepherds, both we, [and] also our fathers.
- Young's Literal Translation (YLT)
- and Pharaoh saith unto his brethren, 'What [are] your works?' and they say unto Pharaoh, 'Thy servants [are] feeders of a flock, both we and our fathers;'
Read in context
- 1ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
- 2ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
- 3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
- 4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
- 5ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.
Cross references
- Genesis 46:33–34 ಆದಿಕಾಂಡ 46:33–34ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು. ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- Genesis 4:2 ಆದಿಕಾಂಡ 4:2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
- Jonah 1:8 ಯೋನ 1:8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.