Skip to content
ThuthiThuthiThuthi
Genesis · chapter 47 · verse 30

Genesis 47:30 in Kannada

ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.

Nanna tandegala sangada naanu malagabeku. Aiguptadinda nannannu takkonduhogi avara samaadhiya sthaladalli nannannu hoonidu andanu. Adakkavanu ninna maatina prakaara naanu maaduttene andanu.yaakobanu--nanage pramaana maadu andaaga avanu avanige pramaana maadidanu. Aaga israayelanu manchada taledeseyalli baagikondanu.

Genesis 47:30 in English

King James Version (KJV)
But I will lie with my fathers, and thou shalt carry me out of Egypt, and bury me in their buryingplace. And he said, I will do as thou hast said.
World English Bible (WEB)
but when I sleep with my fathers, you shall carry me out of Egypt, and bury me in their burying place.” Joseph said, “I will do as you have said.”
American Standard Version (ASV)
but when I sleep with my fathers, thou shalt carry me out of Egypt, and bury me in their burying-place. And he said, I will do as thou hast said.
Bible in Basic English (BBE)
But when I go to my fathers, you are to take me out of Egypt and put me to rest in their last resting-place. And he said, I will do so.
Darby Translation (DBY)
but when I shall lie with my fathers, thou shalt carry me out of Egypt, and bury me in their sepulchre. And he said, I will do according to thy word.
Webster's Bible (WBS)
But I will lie with my fathers, and thou shalt carry me out of Egypt, and bury me in their burying-place. And he said, I will do as thou hast said.
Young's Literal Translation (YLT)
and I have lain with my fathers, and thou hast borne me out of Egypt, and buried me in their burying-place.' And he saith, 'I — I do according to thy word;'

Read in context

  1. 28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
  2. 29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
  3. 30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
  4. 31ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
Read all of Genesis 47

Cross references

Original words (Hebrew)

Genesis 47:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.