Genesis · chapter 47 · verse 31
Genesis 47:31 in Kannada
ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
Yaakobanu--nanage pramaana maadu andaaga avanu avanige pramaana maadidanu. Aaga israayelanu manchada taledeseyalli baagikondanu.
Genesis 47:31 in English
- King James Version (KJV)
- And he said, Swear unto me. And he sware unto him. And Israel bowed himself upon the bed’s head.
- World English Bible (WEB)
- Israel said, “Swear to me,” and he swore to him. Then Israel bowed himself on the bed’s head.
- American Standard Version (ASV)
- And he said, Swear unto me: and he sware unto him. And Israel bowed himself upon the bed’s head.
- Bible in Basic English (BBE)
- And he said, Take an oath to me; and he took an oath to him: and Israel gave worship on the bed's head.
- Darby Translation (DBY)
- And he said, Swear to me; and he swore to him. And Israel worshipped on the bed's head.
- Webster's Bible (WBS)
- And he said, Swear to me: and he swore to him. And Israel bowed himself upon the bed's head.
- Young's Literal Translation (YLT)
- and he saith, 'Swear to me;' and he sweareth to him, and Israel boweth himself on the head of the bed.
Read in context
- 29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- 30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- 31ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
Cross references
- 1 Kings 1:47 1 ಅರಸುಗಳು 1:47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Hebrews 11:21 ಇಬ್ರಿಯರಿಗೆ 11:21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
- Genesis 48:1–2 ಆದಿಕಾಂಡ 48:1–2ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು. ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
- Genesis 24:26 ಆದಿಕಾಂಡ 24:26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- Genesis 21:23 ಆದಿಕಾಂಡ 21:23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.