Genesis · chapter 47 · verse 4
Genesis 47:4 in Kannada
ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
Avaru pharohanige--ee deshadalli pravaasa maaduvadakkaagi bandiddeve; yaakandare kaanaan deshadalli kshaamavu kathinavaagiruvadarinda ninna daasara mandegalige hullugaavalu illa. Heegiruvadarinda ninna daasaru goshen seemeyalli vaasamaaduvavaraaguvante ninnannu kelikollutteve andaru.
Genesis 47:4 in English
- King James Version (KJV)
- They said moreover unto Pharaoh, For to sojourn in the land are we come; for thy servants have no pasture for their flocks; for the famine [is] sore in the land of Canaan: now therefore, we pray thee, let thy servants dwell in the land of Goshen.
- World English Bible (WEB)
- They also said to Pharaoh, “We have come to live as foreigners in the land, for there is no pasture for your servants’ flocks. For the famine is severe in the land of Canaan. Now therefore, please let your servants dwell in the land of Goshen.”
- American Standard Version (ASV)
- And they said unto Pharaoh, To sojourn in the land are we come; for there is no pasture for thy servants’ flocks; for the famine is sore in the land of Canaan: now therefore, we pray thee, let thy servants dwell in the land of Goshen.
- Bible in Basic English (BBE)
- And they said to Pharaoh, We have come to make a living in this land, because we have no grass for our flocks in the land of Canaan; so now let your servants make a place for themselves in the land of Goshen.
- Darby Translation (DBY)
- And they said to Pharaoh, To sojourn in the land are we come; for there is no pasture for the sheep that thy servants have, for the famine is grievous in the land of Canaan; and now, we pray thee, let thy servants dwell in the land of Goshen.
- Webster's Bible (WBS)
- They said moreover to Pharaoh, We have come to sojourn in the land: for thy servants have no pasture for their flocks, for the famine [is] severe in the land of Canaan: now therefore, we pray thee, let thy servants dwell in the land of Goshen.
- Young's Literal Translation (YLT)
- and they say unto Pharaoh, 'To sojourn in the land we have come, for there is no pasture for the flock which thy servants have, for grievous [is] the famine in the land of Canaan; and now, let thy servants, we pray thee, dwell in the land of Goshen.'
Read in context
- 2ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
- 3ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
- 4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
- 5ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.
- 6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
Cross references
- Genesis 46:34 ಆದಿಕಾಂಡ 46:34ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
- Genesis 15:13 ಆದಿಕಾಂಡ 15:13ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
- Deuteronomy 26:5 ಧರ್ಮೋಪದೇಶಕಾಂಡ 26:5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
- Genesis 43:1 ಆದಿಕಾಂಡ 43:1ದೇಶದಲ್ಲಿ ಬರವು ಘೋರವಾಗಿತ್ತು.
- Acts 7:11 ಅಪೊಸ್ತಲರ ಕೃತ್ಯಗಳು 7:11ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Isaiah 52:4 ಯೆಶಾಯ 52:4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
- Acts 7:6 ಅಪೊಸ್ತಲರ ಕೃತ್ಯಗಳು 7:6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- Genesis 12:10 ಆದಿಕಾಂಡ 12:10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
Original words (Hebrew)
- said · H559אָמַר ʼâmar
- Pharaoh · H6547פַּרְעֹה Parʻôh
- sojourn · H1481גּוּר gûwr
- land · H776אֶרֶץ ʼerets
- come · H935בּוֹא bôwʼ
- servants · H5650עֶבֶד ʻebed
- pasture · H4829מִרְעֶה mirʻeh
- flocks · H6629צֹאן tsôʼn
- famine · H7458רָעָב râʻâb
- sore · H3515כָּבֵד kâbêd
- land · H776אֶרֶץ ʼerets
- Canaan · H3667כְּנַעַן Kᵉnaʻan
- servants · H5650עֶבֶד ʻebed
- dwell · H3427יָשַׁב yâshab
- land · H776אֶרֶץ ʼerets
- Goshen · H1657גֹּשֶׁן Gôshen