Genesis · chapter 47 · verse 6
Genesis 47:6 in Kannada
ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
Aiguptadeshavu ninna munde ide. Deshada uttamavaadaddaralli ninna tandeyoo sahodararoo vaasamaaduvante maadu. Goshen seemeyalli avaru vaasavaa girali. Avaralli chatuvatikeyullavaru iddaarendu ninage tilidare avarannu namagiruva mandegala mele vichaarakarannaagi irisu andanu.
Genesis 47:6 in English
- King James Version (KJV)
- The land of Egypt [is] before thee; in the best of the land make thy father and brethren to dwell; in the land of Goshen let them dwell: and if thou knowest [any] men of activity among them, then make them rulers over my cattle.
- World English Bible (WEB)
- The land of Egypt is before you. Make your father and your brothers dwell in the best of the land. Let them dwell in the land of Goshen. If you know any able men among them, then put them in charge of my livestock.”
- American Standard Version (ASV)
- the land of Egypt is before thee; in the best of the land make thy father and thy brethren to dwell; in the land of Goshen let them dwell: and if thou knowest any able men among them, then make them rulers over my cattle.
- Bible in Basic English (BBE)
- And Jacob and his sons came to Joseph in Egypt, and when word of it came to the ears of Pharaoh, king of Egypt, he said to Joseph, Your father and brothers have come to you; all the land of Egypt is before you; let your father and your brothers have the best of the land for their resting-place.
- Darby Translation (DBY)
- The land of Egypt is before thee; in the best of the land settle thy father and thy brethren: let them dwell in the land of Goshen. And if thou knowest men of activity among them, then set them as overseers of cattle over what I have.
- Webster's Bible (WBS)
- The land of Egypt [is] before thee; in the best of the land make thy father and brethren to dwell; in the land of Goshen let them dwell; and if thou knowest [any] men of activity among them, then make them rulers over my cattle.
- Young's Literal Translation (YLT)
- the land of Egypt is before thee; in the best of the land cause thy father and thy brethren to dwell — they dwell in the land of Goshen, and if thou hast known, and there are among them men of ability, then thou hast set them heads over the cattle I have.'
Read in context
- 4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
- 5ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.
- 6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
- 7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- 8ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
Cross references
- Genesis 47:11 ಆದಿಕಾಂಡ 47:11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Genesis 47:4 ಆದಿಕಾಂಡ 47:4ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
- Exodus 18:25 ವಿಮೋಚನಕಾಂಡ 18:25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- 2 Chronicles 26:10 2 ಪೂರ್ವಕಾಲವೃತ್ತಾಂತ 26:10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
- Genesis 34:10 ಆದಿಕಾಂಡ 34:10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
- Genesis 45:18–20 ಆದಿಕಾಂಡ 45:18–20ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ. ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ. ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- Exodus 9:3–6 ವಿಮೋಚನಕಾಂಡ 9:3–6ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು. ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ. ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು. ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- Genesis 20:15 ಆದಿಕಾಂಡ 20:15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 1 Samuel 21:7 1 ಸಮುವೇಲನು 21:7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
Original words (Hebrew)
- land · H776אֶרֶץ ʼerets
- Egypt · H4714מִצְרַיִם Mitsrayim
- thee · H6440פָּנִים pânîym
- best · H4315מֵיטָב mêyṭâb
- land · H776אֶרֶץ ʼerets
- make · H3427יָשַׁב yâshab
- father · H1אָב ʼâb
- brethren · H251אָח ʼâch
- dwell · H3427יָשַׁב yâshab
- land · H776אֶרֶץ ʼerets
- Goshen · H1657גֹּשֶׁן Gôshen
- dwell · H3427יָשַׁב yâshab
- knowest · H3045יָדַע yâdaʻ
- men · H582אֱנוֹשׁ ʼĕnôwsh
- activity · H2428חַיִל chayil
- them · H7760שׂוּם sûwm
- rulers · H8269שַׂר sar
- cattle · H4735מִקְנֶה miqneh