Genesis · chapter 47 · verse 7
Genesis 47:7 in Kannada
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
Yosephanu tanna tandeyaada yaakoba nannu karakondu bandu pharohana munde nillisidanu. Yaakobanu pharohanannu aasheerva disidanu.
Genesis 47:7 in English
- King James Version (KJV)
- And Joseph brought in Jacob his father, and set him before Pharaoh: and Jacob blessed Pharaoh.
- World English Bible (WEB)
- Joseph brought in Jacob, his father, and set him before Pharaoh; and Jacob blessed Pharaoh.
- American Standard Version (ASV)
- And Joseph brought in Jacob his father, and set him before Pharaoh: and Jacob blessed Pharaoh.
- Bible in Basic English (BBE)
- Then Joseph made his father Jacob come before Pharaoh, and Jacob gave him his blessing.
- Darby Translation (DBY)
- And Joseph brought Jacob his father, and set him before Pharaoh. And Jacob blessed Pharaoh.
- Webster's Bible (WBS)
- And Joseph brought in Jacob his father, and set him before Pharaoh: and Jacob blessed Pharaoh.
- Young's Literal Translation (YLT)
- And Joseph bringeth in Jacob his father, and causeth him to stand before Pharaoh; and Jacob blesseth Pharaoh.
Read in context
- 5ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.
- 6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
- 7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- 8ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
- 9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
Cross references
- Genesis 47:10 ಆದಿಕಾಂಡ 47:10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
- Joshua 14:13 ಯೆಹೋಶುವ 14:13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- Genesis 35:27 ಆದಿಕಾಂಡ 35:27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- 2 Kings 4:29 2 ಅರಸುಗಳು 4:29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- Exodus 12:32 ವಿಮೋಚನಕಾಂಡ 12:32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- 2 Samuel 14:22 2 ಸಮುವೇಲನು 14:22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- 1 Samuel 2:20 1 ಸಮುವೇಲನು 2:20ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
- Numbers 6:23–24 ಅರಣ್ಯಕಾಂಡ 6:23–24ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- 2 Samuel 8:10 2 ಸಮುವೇಲನು 8:10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
- Matthew 26:26 ಮತ್ತಾಯನು 26:26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 1 Kings 1:47 1 ಅರಸುಗಳು 1:47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.