Skip to content
ThuthiThuthiThuthi
Genesis · chapter 47 · verse 8

Genesis 47:8 in Kannada

ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ

Pharohanu yaakobanige--ninage eshtu varushagalu andaaga

Genesis 47:8 in English

King James Version (KJV)
And Pharaoh said unto Jacob, How old [art] thou?
World English Bible (WEB)
Pharaoh said to Jacob, “How old are you?”
American Standard Version (ASV)
And Pharaoh said unto Jacob, How many are the days of the years of thy life?
Bible in Basic English (BBE)
And Pharaoh said to him, How old are you?
Darby Translation (DBY)
And Pharaoh said to Jacob, How many are the days of the years of thy life?
Webster's Bible (WBS)
And Pharaoh said to Jacob, How old [art] thou?
Young's Literal Translation (YLT)
And Pharaoh saith unto Jacob, 'How many [are] the days of the years of thy life?'

Read in context

  1. 6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.
  2. 7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
  3. 8ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
  4. 9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
  5. 10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
Read all of Genesis 47

Original words (Hebrew)

Genesis 47:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.