Genesis · chapter 48 · verse 10
Genesis 48:10 in Kannada
ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
Aadare israayelanu mudukanaagiddadarinda avana kannugalu kaanadashtu mobbaagiddavu. Aaga avanu avarannu yaakobana saviాpakke tandaaga avanu avarannu muddittu appikondanu.
Genesis 48:10 in English
- King James Version (KJV)
- Now the eyes of Israel were dim for age, [so that] he could not see. And he brought them near unto him; and he kissed them, and embraced them.
- World English Bible (WEB)
- Now the eyes of Israel were dim for age, so that he couldn’t see well. Joseph brought them near to him; and he kissed them, and embraced them.
- American Standard Version (ASV)
- Now the eyes of Israel were dim for age, so that he could not see. And he brought them near unto him; and he kissed them, and embraced them.
- Bible in Basic English (BBE)
- Now because Israel was old, his eyes were no longer clear, and he was not able to see. So he made them come near to him, and he gave them a kiss, folding them in his arms.
- Darby Translation (DBY)
- But the eyes of Israel were heavy from age: he could not see. And he brought them nearer to him; and he kissed them, and embraced them.
- Webster's Bible (WBS)
- (Now the eyes of Israel were dim for age, [so that] he could not see:) And he brought them near to him; and he kissed them, and embraced them.
- Young's Literal Translation (YLT)
- And the eyes of Israel have been heavy from age, he is unable to see; and he bringeth them nigh unto him, and he kisseth them, and cleaveth to them;
Read in context
- 8ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು.
- 9ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
- 10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- 11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
- 12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
Cross references
- Genesis 27:27 ಆದಿಕಾಂಡ 27:27ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
- Genesis 27:1 ಆದಿಕಾಂಡ 27:1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
- Genesis 45:15 ಆದಿಕಾಂಡ 45:15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 1 Samuel 3:2 1 ಸಮುವೇಲನು 3:2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
- 1 Samuel 4:15 1 ಸಮುವೇಲನು 4:15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Isaiah 59:1 ಯೆಶಾಯ 59:1ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
- 1 Kings 19:20 1 ಅರಸುಗಳು 19:20ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.