Genesis · chapter 48 · verse 11
Genesis 48:11 in Kannada
ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
Israayelanu yosephanige--ninna mukha vannu noduvenendu naanu nenasalilla. Aadare igo, ninna santaanavannu saha devaru nanage nodamaadiddaane andanu.
Genesis 48:11 in English
- King James Version (KJV)
- And Israel said unto Joseph, I had not thought to see thy face: and, lo, God hath shewed me also thy seed.
- World English Bible (WEB)
- Israel said to Joseph, “I didn’t think I would see your face, and behold, God has let me see your offspring also.”
- American Standard Version (ASV)
- And Israel said unto Joseph, I had not thought to see thy face: and, lo, God hath let me see thy seed also.
- Bible in Basic English (BBE)
- And Israel said to Joseph, I had no hope of seeing your face again, but God in his mercy has let me see you and your children.
- Darby Translation (DBY)
- And Israel said to Joseph, I had not thought to see thy face; and behold, God has let me see also thy seed.
- Webster's Bible (WBS)
- And Israel said to Joseph, I had not thought to see thy face: and lo, God hath shown me also thy seed.
- Young's Literal Translation (YLT)
- and Israel saith unto Joseph, 'To see thy face I had not thought, and lo, God hath shewed me also thy seed.'
Read in context
- 9ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
- 10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- 11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
- 12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
- 13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
Cross references
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- Genesis 37:35 ಆದಿಕಾಂಡ 37:35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Genesis 37:33 ಆದಿಕಾಂಡ 37:33ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.