Skip to content
ThuthiThuthiThuthi
Genesis · chapter 48 · verse 12

Genesis 48:12 in Kannada

ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

Aaga yosephanu avarannu tanna monakaalugala baliyinda doora maadi addabiddanu.

Genesis 48:12 in English

King James Version (KJV)
And Joseph brought them out from between his knees, and he bowed himself with his face to the earth.
World English Bible (WEB)
Joseph brought them out from between his knees, and he bowed himself with his face to the earth.
American Standard Version (ASV)
And Joseph brought them out from between his knees; and he bowed himself with his face to the earth.
Bible in Basic English (BBE)
Then Joseph took them from between his knees, and went down on his face to the earth.
Darby Translation (DBY)
And Joseph brought them out from his knees, and bowed down with his face to the earth.
Webster's Bible (WBS)
And Joseph brought them out from between his knees, and he bowed himself with his face to the earth.
Young's Literal Translation (YLT)
And Joseph bringeth them out from between his knees, and boweth himself on his face to the earth;

Read in context

  1. 10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
  2. 11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
  3. 12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
  4. 13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
  5. 14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
Read all of Genesis 48

Cross references

Original words (Hebrew)

Genesis 48:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.