Skip to content
ThuthiThuthiThuthi
Genesis · chapter 48 · verse 13

Genesis 48:13 in Kannada

ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.

Taruvaaya yosephanu tanna balagadeyalli israayelana edagaige eduraagi ephraayaamanannoo tanna edagadeyalli israayelana balagaige eduraagi manasseyannoo nillisi avaribbarannu tanna tandeya balige tandanu.

Genesis 48:13 in English

King James Version (KJV)
And Joseph took them both, Ephraim in his right hand toward Israel’s left hand, and Manasseh in his left hand toward Israel’s right hand, and brought [them] near unto him.
World English Bible (WEB)
Joseph took them both, Ephraim in his right hand toward Israel’s left hand, and Manasseh in his left hand toward Israel’s right hand, and brought them near to him.
American Standard Version (ASV)
And Joseph took them both, Ephraim in his right hand toward Israel’s left hand, and Manasseh in his left hand toward Israel’s right hand, and brought them near unto him.
Bible in Basic English (BBE)
Then taking Ephraim with his right hand, Joseph put him at Israel's left side, and with his left hand he put Manasseh at Israel's right side, placing them near him.
Darby Translation (DBY)
And Joseph took them both, Ephraim in his right hand toward Israel's left hand, and Manasseh in his left hand toward Israel's right hand, and brought [them] near to him.
Webster's Bible (WBS)
And Joseph took them both, Ephraim in his right hand towards Israel's left hand, and Manasseh in his left hand towards Israel's right hand, and brought [them] near to him.
Young's Literal Translation (YLT)
and Joseph taketh them both, Ephraim in his right hand towards Israel's left, and Manasseh in his left towards Israel's right, and bringeth [them] nigh to him.

Read in context

  1. 11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
  2. 12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
  3. 13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
  4. 14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
  5. 15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
Read all of Genesis 48

Original words (Hebrew)

Genesis 48:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.