Genesis · chapter 48 · verse 14
Genesis 48:14 in Kannada
ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
Aaga israayelanu tanna balagaiyannu chaachi chikkavanaada ephraayaamana taleya meleyoo tanna edagaiyannu manasseya taleya meleyoo ittanu. Manasseyu hiriyavanaagiddaroo bekende avanu tanna kaigalannu haage ittanu.
Genesis 48:14 in English
- King James Version (KJV)
- And Israel stretched out his right hand, and laid [it] upon Ephraim’s head, who [was] the younger, and his left hand upon Manasseh’s head, guiding his hands wittingly; for Manasseh [was] the firstborn.
- World English Bible (WEB)
- Israel stretched out his right hand, and laid it on Ephraim’s head, who was the younger, and his left hand on Manasseh’s head, guiding his hands knowingly, for Manasseh was the firstborn.
- American Standard Version (ASV)
- And Israel stretched out his right hand, and laid it upon Ephraim’s head, who was the younger, and his left hand upon Manasseh’s head, guiding his hands wittingly; for Manasseh was the first-born.
- Bible in Basic English (BBE)
- And Israel, stretching out his right hand, put it on the head of Ephraim, the younger, and his left hand on the head of Manasseh, crossing his hands on purpose, for Manasseh was the older.
- Darby Translation (DBY)
- But Israel stretched out his right hand, and laid [it] on Ephraim's head — now he was the younger — and his left hand on Manasseh's head; guiding his hands intelligently, for Manasseh was the firstborn.
- Webster's Bible (WBS)
- And Israel stretched out his right hand, and laid [it] upon Ephraim's head, who [was] the younger, and his left hand upon Manasseh's head, guiding his hands by design; for Manasseh [was] the first-born.
- Young's Literal Translation (YLT)
- And Israel putteth out his right hand, and placeth [it] upon the head of Ephraim, who [is] the younger, and his left hand upon the head of Manasseh; he hath guided his hands wisely, for Manasseh [is] the first-born.
Read in context
- 12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.
- 13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
- 14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
- 15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
- 16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
Cross references
- Genesis 41:51 ಆದಿಕಾಂಡ 41:51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
- Numbers 8:10 ಅರಣ್ಯಕಾಂಡ 8:10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Luke 4:40 ಲೂಕನು 4:40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
- Numbers 8:18 ಅರಣ್ಯಕಾಂಡ 8:18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
- Matthew 19:15 ಮತ್ತಾಯನು 19:15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
- Genesis 48:18 ಆದಿಕಾಂಡ 48:18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
- Genesis 46:20 ಆದಿಕಾಂಡ 46:20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
- Psalm 118:16 ಕೀರ್ತನೆಗಳು 118:16ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- Acts 13:3 ಅಪೊಸ್ತಲರ ಕೃತ್ಯಗಳು 13:3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
Original words (Hebrew)
- Israel · H3478יִשְׂרָאֵל Yisrâʼêl
- out · H7971שָׁלַח shâlach
- hand · H3225יָמִין yâmîyn
- laid · H7896שִׁית shîyth
- Ephraim’s · H669אֶפְרַיִם ʼEphrayim
- head · H7218רֹאשׁ rôʼsh
- younger · H6810צָעִיר tsâʻîyr
- hand · H8040שְׂמֹאול sᵉmôʼwl
- Manasseh’s · H4519מְנַשֶּׁה Mᵉnashsheh
- head · H7218רֹאשׁ rôʼsh
- guiding · H7919שָׂכַל sâkal
- hands · H3027יָד yâd
- wittingly · H7919שָׂכַל sâkal
- Manasseh · H4519מְנַשֶּׁה Mᵉnashsheh
- firstborn · H1060בְּכוֹר bᵉkôwr