Genesis · chapter 48 · verse 15
Genesis 48:15 in Kannada
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
Aaga avanu yosephanannu aasheervadisi--nanna tandegalaada abrahaamanoo isaakanoo yaavaatana munde nadakondaro aa devare, naanu huttidandininda indina varege nannannu poshane maadida devaru,
Genesis 48:15 in English
- King James Version (KJV)
- And he blessed Joseph, and said, God, before whom my fathers Abraham and Isaac did walk, the God which fed me all my life long unto this day,
- World English Bible (WEB)
- He blessed Joseph, and said, “The God before whom my fathers Abraham and Isaac walked, the God who has fed me all my life long to this day,
- American Standard Version (ASV)
- And he blessed Joseph, and said, The God before whom my fathers Abraham and Isaac did walk, the God who hath fed me all my life long unto this day,
- Bible in Basic English (BBE)
- And he gave Joseph a blessing, saying, May the God to whom my fathers, Abraham and Isaac, gave worship, the God who has taken care of me all my life till this day,
- Darby Translation (DBY)
- And he blessed Joseph, and said, The God before whom my fathers Abraham and Isaac walked, the God that shepherded me all my life long to this day,
- Webster's Bible (WBS)
- And he blessed Joseph, and said, God, before whom my fathers Abraham and Isaac did walk, the God who hath fed me all my life long to this day,
- Young's Literal Translation (YLT)
- And he blesseth Joseph, and saith, 'God, before whom my fathers Abraham and Isaac walked habitually: God who is feeding me from my being unto this day:
Read in context
- 13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
- 14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
- 15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
- 16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- 17ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
Cross references
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Hebrews 11:21 ಇಬ್ರಿಯರಿಗೆ 11:21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
- Matthew 6:25–34 ಮತ್ತಾಯನು 6:25–34ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು. ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Colossians 2:6 ಕೊಲೊಸ್ಸೆಯವರಿಗೆ 2:6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Ecclesiastes 5:12 ಪ್ರಸಂಗಿ 5:12ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
- Genesis 5:22–24 ಆದಿಕಾಂಡ 5:22–24ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Genesis 49:24 ಆದಿಕಾಂಡ 49:24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
Original words (Hebrew)
- blessed · H1288בָרַךְ bârak
- Joseph · H3130יוֹסֵף Yôwçêph
- said · H559אָמַר ʼâmar
- God · H430אֱלֹהִים ʼĕlôhîym
- before · H6440פָּנִים pânîym
- fathers · H1אָב ʼâb
- Abraham · H85אַבְרָהָם ʼAbrâhâm
- Isaac · H3327יִצְחָק Yitschâq
- walk · H1980הָלַךְ hâlak
- God · H430אֱלֹהִים ʼĕlôhîym
- fed · H7462רָעָה râʻâh
- long · H5750עוֹד ʻôwd
- day · H3117יוֹם yôwm