Skip to content
ThuthiThuthiThuthi
Genesis · chapter 48 · verse 17

Genesis 48:17 in Kannada

ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.

Tanna tandeyu ephraayaamana taleya mele balagai ittaddannu yosephanu nodidaaga adu avana drushtige ayuktavaagittu. Aadadarinda avanu tanna tandeya kaiyannu hididu ephraayaamana taleya melinda tegedu manasseya taleya mele iduvadakkiddanu.

Genesis 48:17 in English

King James Version (KJV)
And when Joseph saw that his father laid his right hand upon the head of Ephraim, it displeased him: and he held up his father’s hand, to remove it from Ephraim’s head unto Manasseh’s head.
World English Bible (WEB)
When Joseph saw that his father laid his right hand on the head of Ephraim, it displeased him. He held up his father’s hand, to remove it from Ephraim’s head to Manasseh’s head.
American Standard Version (ASV)
And when Joseph saw that his father laid his right hand upon the head of Ephraim, it displeased him: and he held up his father’s hand, to remove it from Ephraim’s head unto Manasseh’s head.
Bible in Basic English (BBE)
Now when Joseph saw that his father had put his right hand on the head of Ephraim, it did not seem right to him; and lifting his father's hand he would have put it on the head of Manasseh.
Darby Translation (DBY)
When Joseph saw that his father laid his right hand on the head of Ephraim, it was evil in his eyes; and he took hold of his father's hand to remove it from Ephraim's head to Manasseh's head.
Webster's Bible (WBS)
And when Joseph saw that his father laid his right hand upon the head of Ephraim, it displeased him: and he lifted his father's hand, to remove it from Ephraim's head to Manasseh's head.
Young's Literal Translation (YLT)
And Joseph seeth that his father setteth his right hand on the head of Ephraim, and it is wrong in his eyes, and he supporteth the hand of his father to turn it aside from off the head of Ephraim to the head of Manasseh;

Read in context

  1. 15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
  2. 16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
  3. 17ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
  4. 18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
  5. 19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
Read all of Genesis 48

Cross references

Original words (Hebrew)

Genesis 48:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.