Genesis · chapter 48 · verse 18
Genesis 48:18 in Kannada
ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
Yosephanu tanna tandege--nanna appaa, haagalla, ivane chochchala maganu. Ivana taleya mele balagai idu andanu.
Genesis 48:18 in English
- King James Version (KJV)
- And Joseph said unto his father, Not so, my father: for this [is] the firstborn; put thy right hand upon his head.
- World English Bible (WEB)
- Joseph said to his father, “Not so, my father, for this is the firstborn. Put your right hand on his head.”
- American Standard Version (ASV)
- And Joseph said unto his father, Not so, my father; for this is the first-born; put thy right hand upon his head.
- Bible in Basic English (BBE)
- And Joseph said to his father, Not so, my father, for this is the older; put your right hand on his head.
- Darby Translation (DBY)
- And Joseph said to his father, Not so, my father, for this is the firstborn: put thy right hand on his head.
- Webster's Bible (WBS)
- And Joseph said to his father, Not so, my father; for this [is] the first-born; put thy right hand upon his head.
- Young's Literal Translation (YLT)
- and Joseph saith unto his father, 'Not so, my father, for this [is] the first-born; set thy right hand on his head.'
Read in context
- 16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- 17ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
- 18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
- 19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- 20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
Cross references
- Genesis 43:33 ಆದಿಕಾಂಡ 43:33ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- Matthew 25:9 ಮತ್ತಾಯನು 25:9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
- Acts 10:14 ಅಪೊಸ್ತಲರ ಕೃತ್ಯಗಳು 10:14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- Genesis 49:3 ಆದಿಕಾಂಡ 49:3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- Genesis 19:18 ಆದಿಕಾಂಡ 19:18ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
- Genesis 29:26 ಆದಿಕಾಂಡ 29:26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
- Genesis 27:15 ಆದಿಕಾಂಡ 27:15ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
- Acts 11:8 ಅಪೊಸ್ತಲರ ಕೃತ್ಯಗಳು 11:8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
- Exodus 10:11 ವಿಮೋಚನಕಾಂಡ 10:11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.