Skip to content
ThuthiThuthiThuthi
Genesis · chapter 48 · verse 19

Genesis 48:19 in Kannada

ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.

Adakke avana tandeyu oppade--nanage tiliyitu, nanna magane, nanage tiliyitu. Avanu saha janaangavaaguvadallade avanu doddavanaa guvanu. Aadaagyoo avana tammanu nishchayavaagi avaniginta doddavanaaguvanu. Avana santa tiyu janaangagala samoohavaaguvadu andanu.

Genesis 48:19 in English

King James Version (KJV)
And his father refused, and said, I know [it], my son, I know [it:] he also shall become a people, and he also shall be great: but truly his younger brother shall be greater than he, and his seed shall become a multitude of nations.
World English Bible (WEB)
His father refused, and said, “I know, my son, I know. He also will become a people, and he also will be great. However, his younger brother will be greater than he, and his offspring will become a multitude of nations.”
American Standard Version (ASV)
And his father refused, and said, I know [it], my son, I know [it]; he also shall become a people, and he also shall be great: howbeit his younger brother shall be greater than he, and his seed shall become a multitude of nations.
Bible in Basic English (BBE)
But his father would not, saying, I am doing it on purpose, my son; he will certainly become a nation and a great one; but his younger brother will be greater than he, and his seed will become a great family of nations.
Darby Translation (DBY)
But his father refused and said, I know, my son, I know: he also will become a people, and he also will be great; but truly his younger brother will be greater than he; and his seed will become the fulness of nations.
Webster's Bible (WBS)
And his father refused, and said, I know [it], my son, I know [it]; he also shall become a people, and he also shall be great; but truly his younger brother shall be greater than he, and his seed shall become a multitude of nations.
Young's Literal Translation (YLT)
And his father refuseth, and saith, 'I have known, my son, I have known; he also becometh a people, and he also is great, and yet, his young brother is greater than he, and his seed is the fulness of the nations;'

Read in context

  1. 17ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
  2. 18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
  3. 19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
  4. 20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
  5. 21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
Read all of Genesis 48

Cross references

Original words (Hebrew)

Genesis 48:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.