Skip to content
ThuthiThuthiThuthi
Genesis · chapter 48 · verse 2

Genesis 48:2 in Kannada

ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.

Aaga obbanu yaakobanige--igo, ninna maganaada yose phanu ninna balige baruttaane endu tilisidaaga israayelanu chetarisikondu haasigeya mele kootukondanu.

Genesis 48:2 in English

King James Version (KJV)
And [one] told Jacob, and said, Behold, thy son Joseph cometh unto thee: and Israel strengthened himself, and sat upon the bed.
World English Bible (WEB)
Someone told Jacob, and said, “Behold, your son Joseph comes to you,” and Israel strengthened himself, and sat on the bed.
American Standard Version (ASV)
And one told Jacob, and said, Behold, thy son Joseph cometh unto thee: and Israel strengthened himself, and sat upon the bed.
Bible in Basic English (BBE)
And when they said to Jacob, Your son Joseph is coming to see you: then Israel, getting all his strength together, had himself lifted up in his bed.
Darby Translation (DBY)
And one told Jacob and said, Behold, thy son Joseph is coming to thee. And Israel strengthened himself, and sat upon the bed.
Webster's Bible (WBS)
And [one] told Jacob, and said, Behold, thy son Joseph cometh to thee: and Israel strengthened himself, and sat upon the bed.
Young's Literal Translation (YLT)
And [one] declareth to Jacob, and saith, 'Lo, thy son Joseph is coming unto thee;' and Israel doth strengthen himself, and sit upon the bed.

Read in context

  1. 1ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು.
  2. 2ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
  3. 3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
  4. 4ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
Read all of Genesis 48

Cross references

Original words (Hebrew)

Genesis 48:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.