Skip to content
ThuthiThuthiThuthi
Genesis · chapter 48 · verse 20

Genesis 48:20 in Kannada

ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

Heege avanu avarannu aa dinadalli aasheerva disi--ninnalli israayel aasheervadisalpadu vadu. Ephraayaam manasseyara haage devaru ninnannu maadalendu heluva helikeyaaguvadu endu heli ephraayaamanannu manasseya munde nillisidanu.

Genesis 48:20 in English

King James Version (KJV)
And he blessed them that day, saying, In thee shall Israel bless, saying, God make thee as Ephraim and as Manasseh: and he set Ephraim before Manasseh.
World English Bible (WEB)
He blessed them that day, saying, “Israel will bless in your name, saying, ‘God make you as Ephraim and as Manasseh’” He set Ephraim before Manasseh.
American Standard Version (ASV)
And he blessed them that day, saying, In thee will Israel bless, saying, God make thee as Ephraim and as Manasseh: and he set Ephraim before Manasseh.
Bible in Basic English (BBE)
So he gave them his blessing that day, saying, You will be the sign of blessing in Israel, for they will say, May God make you like Ephraim and Manasseh; and he put Ephraim before Manasseh.
Darby Translation (DBY)
And he blessed them that day, saying, In thee will Israel bless, saying, God make thee as Ephraim and Manasseh! And he set Ephraim before Manasseh.
Webster's Bible (WBS)
And he blessed them that day, saying, In thee shall Israel bless, saying, God make thee as Ephraim and as Manasseh: and he set Ephraim before Manasseh.
Young's Literal Translation (YLT)
and he blesseth them in that day, saying, 'By thee doth Israel bless, saying, God set thee as Ephraim and as Manasseh;' and he setteth Ephraim before Manasseh.

Read in context

  1. 18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
  2. 19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
  3. 20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
  4. 21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
  5. 22ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
Read all of Genesis 48

Cross references

Original words (Hebrew)

Genesis 48:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.