Skip to content
ThuthiThuthiThuthi
Genesis · chapter 48 · verse 5

Genesis 48:5 in Kannada

ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.

Eega naanu ninna balige aiguptakke baruva modalu aiguptadalli ninage huttida ibbaru kumaararaada ephraayaam manasseyaru nanna varu mattu avaru rooben simeyon iva rante nannavaraagirabeku.

Genesis 48:5 in English

King James Version (KJV)
And now thy two sons, Ephraim and Manasseh, which were born unto thee in the land of Egypt before I came unto thee into Egypt, [are] mine; as Reuben and Simeon, they shall be mine.
World English Bible (WEB)
Now your two sons, who were born to you in the land of Egypt before I came to you into Egypt, are mine; Ephraim and Manasseh, even as Reuben and Simeon, will be mine.
American Standard Version (ASV)
And now thy two sons, who were born unto thee in the land of Egypt before I came unto thee into Egypt, are mine; Ephraim and Manasseh, even as Reuben and Simeon, shall be mine.
Bible in Basic English (BBE)
And now your two sons who came to birth in Egypt before I came to you here, are mine; Ephraim and Manasseh will be mine, in the same way as Reuben and Simeon are.
Darby Translation (DBY)
And now thy two sons, who were born to thee in the land of Egypt before I came to thee into Egypt, shall be mine: Ephraim and Manasseh shall be mine, as Reuben and Simeon.
Webster's Bible (WBS)
And now, thy two sons, Ephraim and Manasseh, who were born to thee in the land of Egypt, before I came to thee into Egypt, [are] mine; as Reuben and Simeon, they shall be mine.
Young's Literal Translation (YLT)
'And now, thy two sons, who are born to thee in the land of Egypt, before my coming unto thee to Egypt, mine they [are]; Ephraim and Manasseh, as Reuben and Simeon they are mine;

Read in context

  1. 3ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.
  2. 4ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
  3. 5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.
  4. 6ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.
  5. 7ನಾನು ಪದ್ದನ್‌ ಅರಾಮಿನಿಂದ ಬಂದಾಗ ಕಾನಾನ್‌ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.
Read all of Genesis 48

Cross references

Original words (Hebrew)

Genesis 48:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.