Genesis · chapter 49 · verse 11
Genesis 49:11 in Kannada
ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
Draakshegidakke tanna katteyannoo shreshtha draakshegidakke tanna kattemariyannoo kattuttaane. Draakshaarasadalli tanna vastragalannoo draakshe hannugala raktadalli tanna battegalannoo toleyuttaane.
Genesis 49:11 in English
- King James Version (KJV)
- Binding his foal unto the vine, and his ass’s colt unto the choice vine; he washed his garments in wine, and his clothes in the blood of grapes:
- World English Bible (WEB)
- Binding his foal to the vine, his donkey’s colt to the choice vine, he has washed his garments in wine, his robes in the blood of grapes.
- American Standard Version (ASV)
- Binding his foal unto the vine, And his ass’s colt unto the choice vine; He hath washed his garments in wine, And his vesture in the blood of grapes:
- Bible in Basic English (BBE)
- Knotting his ass's cord to the vine, and his young ass to the best vine; washing his robe in wine, and his clothing in the blood of grapes:
- Darby Translation (DBY)
- He bindeth his foal to the vine, And his ass's colt to the choice vine; He washeth his dress in wine, And his garment in the blood of grapes.
- Webster's Bible (WBS)
- Binding his foal to the vine, and his ass's colt to the choice vine; he washed his garments in wine, and his clothes in the blood of grapes:
- Young's Literal Translation (YLT)
- Binding to the vine his ass, And to the choice vine the colt of his ass, He hath washed in wine his clothing, And in the blood of grapes his covering;
Read in context
- 9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- 10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- 11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
- 12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- 13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
Cross references
- Isaiah 63:1–3 ಯೆಶಾಯ 63:1–3ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Joel 3:18 ಯೋವೇಲ 3:18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
- 1 Kings 4:25 1 ಅರಸುಗಳು 4:25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- 1 Kings 4:20 1 ಅರಸುಗಳು 4:20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
- Revelation 19:18 ಪ್ರಕಟನೆ 19:18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- 2 Kings 18:32 2 ಅರಸುಗಳು 18:32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.