Genesis · chapter 49 · verse 12
Genesis 49:12 in Kannada
ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
Draakshaarasa dinda avana kannugalu kempaagiruvavavu; haali ninda avana hallugalu bilupaagiruvavu.
Genesis 49:12 in English
- King James Version (KJV)
- His eyes [shall be] red with wine, and his teeth white with milk.
- World English Bible (WEB)
- His eyes will be red with wine, his teeth white with milk.
- American Standard Version (ASV)
- His eyes shall be red with wine, And his teeth white with milk.
- Bible in Basic English (BBE)
- His eyes will be dark with wine, and his teeth white with milk.
- Darby Translation (DBY)
- The eyes are red with wine, And the teeth [are] white with milk.
- Webster's Bible (WBS)
- His eyes [shall be] red with wine, and his teeth white with milk.
- Young's Literal Translation (YLT)
- Red [are] eyes with wine, And white [are] teeth with milk!
Read in context
- 10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- 11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
- 12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- 13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- 14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.