Genesis · chapter 49 · verse 13
Genesis 49:13 in Kannada
ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
Jebooloonanu samudrada revinalli vaasisu vanu; avanu hadagugala revoo aagiruvanu. Avana mereyu cheedonige muttuvadu.
Genesis 49:13 in English
- King James Version (KJV)
- Zebulun shall dwell at the haven of the sea; and he [shall be] for an haven of ships; and his border [shall be] unto Zidon.
- World English Bible (WEB)
- “Zebulun will dwell at the haven of the sea. He will be for a haven of ships. His border will be on Sidon.
- American Standard Version (ASV)
- Zebulun shall dwell at the haven of the sea; And he shall be for a haven of ships; And his border shall be upon Sidon.
- Bible in Basic English (BBE)
- The resting-place of Zebulun will be by the sea, and he will be a harbour for ships; the edge of his land will be by Zidon.
- Darby Translation (DBY)
- Zebulun will dwell at the shore of the seas; Yea, he will be at the shore of the ships, And his side [toucheth] upon Sidon.
- Webster's Bible (WBS)
- Zebulun shall dwell at the haven of the sea; and he [shall be] for a haven of ships; and his border [shall be] to Zidon.
- Young's Literal Translation (YLT)
- Zebulun at a haven of the seas doth dwell, And he [is] for a haven of ships; And his side [is] unto Zidon.
Read in context
- 11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
- 12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- 13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- 14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- 15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
Cross references
- Deuteronomy 33:18–19 ಧರ್ಮೋಪದೇಶಕಾಂಡ 33:18–19ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- Genesis 30:20 ಆದಿಕಾಂಡ 30:20ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- Joshua 19:10–16 ಯೆಹೋಶುವ 19:10–16ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು. ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು. ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು. ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.