Genesis · chapter 49 · verse 14
Genesis 49:14 in Kannada
ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
Issaakaaranu eradu bhaaragala naduve malagi kolluva balavulla katteyaagiddaane.
Genesis 49:14 in English
- King James Version (KJV)
- Issachar [is] a strong ass couching down between two burdens:
- World English Bible (WEB)
- “Issachar is a strong donkey, lying down between the saddlebags.
- American Standard Version (ASV)
- Issachar is a strong ass, Couching down between the sheepfolds:
- Bible in Basic English (BBE)
- Issachar is a strong ass stretched out among the flocks:
- Darby Translation (DBY)
- Issachar is a bony ass, Crouching down between two hurdles.
- Webster's Bible (WBS)
- Issachar [is] a strong ass, couching down between two burdens:
- Young's Literal Translation (YLT)
- Issacher [is] a strong ass, Crouching between the two folds;
Read in context
- 12ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- 13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- 14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- 15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- 16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
Cross references
- Genesis 30:18 ಆದಿಕಾಂಡ 30:18ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
- 1 Chronicles 12:32 1 ಪೂರ್ವಕಾಲವೃತ್ತಾಂತ 12:32ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
- Deuteronomy 33:18 ಧರ್ಮೋಪದೇಶಕಾಂಡ 33:18ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
- Joshua 19:17–23 ಯೆಹೋಶುವ 19:17–23ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್, ಹಫಾರಯಿಮ್, ಶೀಯೋನ್, ಅನಾಹರತ್, ರಬ್ಬೀತ್, ಕಿಷ್ಯೋನ್, ಎಬೆಜ್, ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು; ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
- Judges 5:15–16 ನ್ಯಾಯಸ್ಥಾಪಕರು 5:15–16ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು. ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
- Judges 10:1 ನ್ಯಾಯಸ್ಥಾಪಕರು 10:1ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.