Genesis · chapter 49 · verse 15
Genesis 49:15 in Kannada
ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
Vishraantiyu olledendoo deshavu ramyavendoo nodi horehoruvadakke tanna hegalannu boggisi bittiya sevemaaduvanu.
Genesis 49:15 in English
- King James Version (KJV)
- And he saw that rest [was] good, and the land that [it was] pleasant; and bowed his shoulder to bear, and became a servant unto tribute.
- World English Bible (WEB)
- He saw a resting place, that it was good, the land, that it was pleasant. He bows his shoulder to the burden, and becomes a servant doing forced labor.
- American Standard Version (ASV)
- And he saw a resting-place that it was good, And the land that it was pleasant; And he bowed his shoulder to bear, And became a servant under taskwork.
- Bible in Basic English (BBE)
- And he saw that rest was good and the land was pleasing; so he let them put weights on his back and became a servant.
- Darby Translation (DBY)
- And he saw the rest that it was good, And the land that it was pleasant; And he bowed his shoulder to bear, And was a tributary servant.
- Webster's Bible (WBS)
- And he saw that rest [was] good, and the land that [it was] pleasant; and bowed his shoulder to bear, and became a servant to tribute.
- Young's Literal Translation (YLT)
- And he seeth rest that [it is] good, And the land that [it is] pleasant, And he inclineth his shoulder to bear, And is to tribute a servant.
Read in context
- 13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- 14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- 15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- 16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
- 17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
Cross references
- Joshua 14:15 ಯೆಹೋಶುವ 14:15ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
- Ezekiel 29:18 ಯೆಹೆಜ್ಕೇಲನು 29:18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Psalm 81:6 ಕೀರ್ತನೆಗಳು 81:6ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
- Judges 3:11 ನ್ಯಾಯಸ್ಥಾಪಕರು 3:11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.