Genesis · chapter 49 · verse 16
Genesis 49:16 in Kannada
ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
Daananu israaye lana gotragalalli ondarante tanna janarige nyaayateerisuvanu.
Genesis 49:16 in English
- King James Version (KJV)
- Dan shall judge his people, as one of the tribes of Israel.
- World English Bible (WEB)
- “Dan will judge his people, as one of the tribes of Israel.
- American Standard Version (ASV)
- Dan shall judge his people, As one of the tribes of Israel.
- Bible in Basic English (BBE)
- Dan will be the judge of his people, as one of the tribes of Israel.
- Darby Translation (DBY)
- Dan will judge his people, As another of the tribes of Israel.
- Webster's Bible (WBS)
- Dan shall judge his people, as one of the tribes of Israel.
- Young's Literal Translation (YLT)
- Dan doth judge his people, As one of the tribes of Israel;
Read in context
- 14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- 15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- 16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
- 17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- 18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
Cross references
- Deuteronomy 33:22 ಧರ್ಮೋಪದೇಶಕಾಂಡ 33:22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- Genesis 30:6 ಆದಿಕಾಂಡ 30:6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- Judges 18:26–27 ನ್ಯಾಯಸ್ಥಾಪಕರು 18:26–27ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು. ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Judges 13:24–25 ನ್ಯಾಯಸ್ಥಾಪಕರು 13:24–25ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು. ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- Judges 15:20 ನ್ಯಾಯಸ್ಥಾಪಕರು 15:20ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Judges 18:1–2 ನ್ಯಾಯಸ್ಥಾಪಕರು 18:1–2ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ. ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.