Genesis · chapter 49 · verse 18
Genesis 49:18 in Kannada
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
O kartane, ninna rakshanegaagi naanu kaadiddene.
Genesis 49:18 in English
- King James Version (KJV)
- I have waited for thy salvation, O LORD.
- World English Bible (WEB)
- I have waited for your salvation, LORD.
- American Standard Version (ASV)
- I have waited for thy salvation, O Jehovah.
- Bible in Basic English (BBE)
- I have been waiting for your salvation, O Lord.
- Darby Translation (DBY)
- I wait for thy salvation, O Jehovah.
- Webster's Bible (WBS)
- I have waited for thy salvation O LORD.
- Young's Literal Translation (YLT)
- For Thy salvation I have waited, Jehovah!
Read in context
- 16ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
- 17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- 18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- 19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- 20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
Cross references
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Psalm 119:166 ಕೀರ್ತನೆಗಳು 119:166ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Psalm 130:5 ಕೀರ್ತನೆಗಳು 130:5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
- Psalm 25:5–6 ಕೀರ್ತನೆಗಳು 25:5–6ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ. ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
- Lamentations 3:25 ಪ್ರಲಾಪಗಳು 3:25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.