Genesis · chapter 49 · verse 2
Genesis 49:2 in Kannada
ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
Yaakobana kumaarare, neevu ottige koodikondu keliri; nimma tandeyaada israa yelanige kivigodiri.
Genesis 49:2 in English
- King James Version (KJV)
- Gather yourselves together, and hear, ye sons of Jacob; and hearken unto Israel your father.
- World English Bible (WEB)
- Assemble yourselves, and hear, you sons of Jacob. Listen to Israel, your father.
- American Standard Version (ASV)
- Assemble yourselves, and hear, ye sons of Jacob; And hearken unto Israel your father.
- Bible in Basic English (BBE)
- Come near, O sons of Jacob, and give ear to the words of Israel your father.
- Darby Translation (DBY)
- Assemble yourselves, and hear, ye sons of Jacob, And listen to Israel your father.
- Webster's Bible (WBS)
- Assemble yourselves, and hear, ye sons of Jacob: and hearken to Israel your father.
- Young's Literal Translation (YLT)
- 'Be assembled, and hear, sons of Jacob, And hearken unto Israel your father.
Read in context
- 1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- 2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
- 3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- 4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
Cross references
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- Proverbs 4:1–4 ಜ್ಞಾನೋಕ್ತಿಗಳು 4:1–4ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Proverbs 23:26 ಜ್ಞಾನೋಕ್ತಿಗಳು 23:26ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
- Proverbs 6:20 ಜ್ಞಾನೋಕ್ತಿಗಳು 6:20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- Proverbs 8:32 ಜ್ಞಾನೋಕ್ತಿಗಳು 8:32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
- Proverbs 1:8–9 ಜ್ಞಾನೋಕ್ತಿಗಳು 1:8–9ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ; ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- Proverbs 7:24 ಜ್ಞಾನೋಕ್ತಿಗಳು 7:24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- Proverbs 23:22 ಜ್ಞಾನೋಕ್ತಿಗಳು 23:22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- Proverbs 7:1 ಜ್ಞಾನೋಕ್ತಿಗಳು 7:1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- Proverbs 5:1 ಜ್ಞಾನೋಕ್ತಿಗಳು 5:1ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ