Genesis · chapter 49 · verse 20
Genesis 49:20 in Kannada
ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
Aasheraninda kobbida aahaaravu baruvadu. Avanu arasara saviyoota vannu koduvanu.
Genesis 49:20 in English
- King James Version (KJV)
- Out of Asher his bread [shall be] fat, and he shall yield royal dainties.
- World English Bible (WEB)
- “Asher’s food will be rich. He will produce royal dainties.
- American Standard Version (ASV)
- Out of Asher his bread shall be fat, And he shall yield royal dainties.
- Bible in Basic English (BBE)
- Asher's bread is fat; he gives delicate food for kings.
- Darby Translation (DBY)
- Out of Asher, his bread shall be fat, And he will give royal dainties.
- Webster's Bible (WBS)
- Out of Asher his bread [shall be] fat, and he shall yield royal dainties.
- Young's Literal Translation (YLT)
- Out of Asher his bread [is] fat; And he giveth dainties of a king.
Read in context
- 18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- 19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- 20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- 21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
- 22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
Cross references
- Deuteronomy 33:24–25 ಧರ್ಮೋಪದೇಶಕಾಂಡ 33:24–25ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ. ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Genesis 46:17 ಆದಿಕಾಂಡ 46:17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
- Joshua 19:24–31 ಯೆಹೋಶುವ 19:24–31ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು. ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್ ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು. ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ. ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.