Genesis · chapter 49 · verse 21
Genesis 49:21 in Kannada
ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
Naphtaali bidalpatta jinke, avanu mechchigeya maatugalannaaduttaane.
Genesis 49:21 in English
- King James Version (KJV)
- Naphtali [is] a hind let loose: he giveth goodly words.
- World English Bible (WEB)
- “Naphtali is a doe set free, who bears beautiful fawns.
- American Standard Version (ASV)
- Naphtali is a hind let loose: He giveth goodly words.
- Bible in Basic English (BBE)
- Naphtali is a roe let loose, giving fair young ones.
- Darby Translation (DBY)
- Naphtali is a hind let loose; He giveth goodly words.
- Webster's Bible (WBS)
- Naphtali [is] a hind let loose: he giveth goodly words.
- Young's Literal Translation (YLT)
- Naphtali [is] a hind sent away, Who is giving beauteous young ones.
Read in context
- 19ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.
- 20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- 21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
- 22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
- 23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
Cross references
- Deuteronomy 33:23 ಧರ್ಮೋಪದೇಶಕಾಂಡ 33:23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.
- Genesis 30:8 ಆದಿಕಾಂಡ 30:8ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
- Matthew 4:15–16 ಮತ್ತಾಯನು 4:15–16ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- Genesis 46:24 ಆದಿಕಾಂಡ 46:24ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
- Judges 4:10 ನ್ಯಾಯಸ್ಥಾಪಕರು 4:10ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.
- Joshua 19:32–39 ಯೆಹೋಶುವ 19:32–39ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು. ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು. ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್ ಆದಾಮಾ, ರಾಮಾ, ಹಾಚೋರ್, ಕೆದೆಷ್, ಎದ್ರೈ, ಎನ್ಹಾಚೊರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Judges 5:18 ನ್ಯಾಯಸ್ಥಾಪಕರು 5:18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
- Psalm 18:33–34 ಕೀರ್ತನೆಗಳು 18:33–34ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.