Skip to content
ThuthiThuthiThuthi
Genesis · chapter 49 · verse 23

Genesis 49:23 in Kannada

ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.

Billugaararu avanannu bahalavaagi duhkha padisi baanagalannu esedu avanannu hage maaduvaru.

Genesis 49:23 in English

King James Version (KJV)
The archers have sorely grieved him, and shot [at him], and hated him:
World English Bible (WEB)
The archers have severely grieved him, shot at him, and persecuted him:
American Standard Version (ASV)
The archers have sorely grieved him, And shot at him, and persecuted him:
Bible in Basic English (BBE)
He was troubled by the archers; they sent out their arrows against him, cruelly wounding him:
Darby Translation (DBY)
The archers have provoked him, And shot at, and hated him;
Webster's Bible (WBS)
The archers have sorely grieved him, and shot [at him], and hated him:
Young's Literal Translation (YLT)
And embitter him — yea, they have striven, Yea, hate him do archers;

Read in context

  1. 21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
  2. 22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
  3. 23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
  4. 24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
  5. 25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
Read all of Genesis 49

Cross references

Original words (Hebrew)

Genesis 49:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.