Genesis · chapter 49 · verse 24
Genesis 49:24 in Kannada
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
Aadare avana billu balavaagi nelesittu. Avana kaitolugalu yaakobana paraakramiyaada devara kaigalinda,
Genesis 49:24 in English
- King James Version (KJV)
- But his bow abode in strength, and the arms of his hands were made strong by the hands of the mighty [God] of Jacob; (from thence [is] the shepherd, the stone of Israel:)
- World English Bible (WEB)
- But his bow remained strong. The arms of his hands were made strong, by the hands of the Mighty One of Jacob, (from there is the shepherd, the stone of Israel),
- American Standard Version (ASV)
- But his bow abode in strength, And the arms of his hands were made strong, By the hands of the Mighty One of Jacob (From thence is the shepherd, the stone of Israel),
- Bible in Basic English (BBE)
- But their bows were broken by a strong one, and the cords of their arms were cut by the Strength of Jacob, by the name of the Stone of Israel:
- Darby Translation (DBY)
- But his bow abideth firm, And the arms of his hands are supple By the hands of the Mighty One of Jacob. From thence is the shepherd, the stone of Israel:
- Webster's Bible (WBS)
- But his bow abode in strength, and the arms of his hands were made strong by the hands of the mighty [God] of Jacob: from thence [is] the shepherd the stone of Israel:
- Young's Literal Translation (YLT)
- And his bow abideth in strength, And strengthened are the arms of his hands By the hands of the Mighty One of Jacob, Whence is a shepherd, a son of Israel.
Read in context
- 22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
- 23ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು.
- 24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- 25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
- 26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
Cross references
- Psalm 132:2 ಕೀರ್ತನೆಗಳು 132:2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Psalm 132:5 ಕೀರ್ತನೆಗಳು 132:5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Job 29:20 ಯೋಬನು 29:20ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.
- Psalm 18:30 ಕೀರ್ತನೆಗಳು 18:30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Genesis 35:10–11 ಆದಿಕಾಂಡ 35:10–11ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Genesis 47:12 ಆದಿಕಾಂಡ 47:12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- Romans 14:4 ರೋಮಾಪುರದವರಿಗೆ 14:4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
- Psalm 44:7 ಕೀರ್ತನೆಗಳು 44:7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
Original words (Hebrew)
- bow · H7198קֶשֶׁת qesheth
- abode · H3427יָשַׁב yâshab
- strength · H386אֵיתָן ʼêythân
- arms · H2220זְרוֹעַ zᵉrôwaʻ
- hands · H3027יָד yâd
- strong · H6339פָּזַז pâzaz
- hands · H3027יָד yâd
- mighty · H46אָבִיר ʼâbîyr
- Jacob · H3290יַעֲקֹב Yaʻăqôb
- shepherd · H7462רָעָה râʻâh
- stone · H68אֶבֶן ʼeben
- Israel · H3478יִשְׂרָאֵל Yisrâʼêl