Genesis · chapter 49 · verse 26
Genesis 49:26 in Kannada
ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
Ninna tandeya aasheervaadagalu nanna hettavara aasheervaadagalannu nitya guddagala mereginta viాrive. Yosephana taleya meleyoo tanna sahodararinda pratyeka maadalpattavana taleya meleyoo avu barali.
Genesis 49:26 in English
- King James Version (KJV)
- The blessings of thy father have prevailed above the blessings of my progenitors unto the utmost bound of the everlasting hills: they shall be on the head of Joseph, and on the crown of the head of him that was separate from his brethren.
- World English Bible (WEB)
- The blessings of your father have prevailed above the blessings of my ancestors, above the boundaries of the ancient hills. They will be on the head of Joseph, on the crown of the head of him who is separated from his brothers.
- American Standard Version (ASV)
- The blessings of thy father Have prevailed above the blessings of my progenitors Unto the utmost bound of the everlasting hills: They shall be on the head of Joseph, And on the crown of the head of him that was separate from his brethren.
- Bible in Basic English (BBE)
- Blessings of sons, old and young, to the father: blessings of the oldest mountains and the fruit of the eternal hills: let them come on the head of Joseph, on the crown of him who was separate from his brothers.
- Darby Translation (DBY)
- The blessings of thy father surpass the blessings of my ancestors, Unto the bounds of the everlasting hills: They shall be on the head of Joseph, And on the crown of the head of him that was separated from his brethren.
- Webster's Bible (WBS)
- The blessings of thy father have prevailed above the blessings of my progenitors to the utmost bound of the everlasting hills; they shall be on the head of Joseph, and on the crown of the head of him that was separate from his brethren.
- Young's Literal Translation (YLT)
- Thy father's blessings have been mighty Above the blessings of my progenitors, Unto the limit of the heights age-during They are for the head of Joseph, And for the crown of the one Separate [from] his brethren.
Read in context
- 24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- 25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
- 26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- 27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
- 28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
Cross references
- Deuteronomy 33:15–16 ಧರ್ಮೋಪದೇಶಕಾಂಡ 33:15–16ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Ezekiel 37:25–26 ಯೆಹೆಜ್ಕೇಲನು 37:25–26ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
- Psalm 105:17–22 ಕೀರ್ತನೆಗಳು 105:17–22ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು. ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು. ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- Isaiah 54:10 ಯೆಶಾಯ 54:10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Genesis 27:27–29 ಆದಿಕಾಂಡ 27:27–29ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ. ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ. ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Numbers 6:2 ಅರಣ್ಯಕಾಂಡ 6:2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Psalm 132:18 ಕೀರ್ತನೆಗಳು 132:18ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Psalm 89:36 ಕೀರ್ತನೆಗಳು 89:36ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Genesis 27:39–40 ಆದಿಕಾಂಡ 27:39–40ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
Original words (Hebrew)
- blessings · H1293בְּרָכָה Bᵉrâkâh
- father · H1אָב ʼâb
- prevailed · H1396גָּבַר gâbar
- blessings · H1293בְּרָכָה Bᵉrâkâh
- progenitors · H2029הָרָה hârâh
- bound · H8379תַּאֲוָה taʼăvâh
- everlasting · H5769עוֹלָם ʻôwlâm
- hills · H1389גִּבְעָה gibʻâh
- head · H7218רֹאשׁ rôʼsh
- Joseph · H3130יוֹסֵף Yôwçêph
- head · H6936קׇדְקֹד qodqôd
- separate · H5139נָזִיר nâzîyr
- brethren · H251אָח ʼâch