Genesis · chapter 49 · verse 3
Genesis 49:3 in Kannada
ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
Roobenane, neenu nanna chochchala maganu, nanna shaktiyoo nanna balada aarambhavoo aunyatyaati shayavoo balaatishayavoo neene.
Genesis 49:3 in English
- King James Version (KJV)
- Reuben, thou [art] my firstborn, my might, and the beginning of my strength, the excellency of dignity, and the excellency of power:
- World English Bible (WEB)
- “Reuben, you are my firstborn, my might, and the beginning of my strength, excelling in dignity, and excelling in power.
- American Standard Version (ASV)
- Reuben, thou art my first-born, my might, and the beginning of my strength; The pre-eminence of dignity, and the pre-eminence of power.
- Bible in Basic English (BBE)
- Reuben, you are my oldest son, the first-fruit of my strength, first in pride and first in power:
- Darby Translation (DBY)
- Reuben, thou art my firstborn, My might, and the firstfruits of my vigour: Excellency of dignity, and excellency of strength.
- Webster's Bible (WBS)
- Reuben, thou [art] my first-born, my might, and the beginning of my strength, the excellence of dignity, and the excellence of power:
- Young's Literal Translation (YLT)
- Reuben! my first-born thou, My power, and beginning of my strength, The abundance of exaltation, And the abundance of strength;
Read in context
- 1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- 2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
- 3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- 4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
Cross references
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- Deuteronomy 21:17 ಧರ್ಮೋಪದೇಶಕಾಂಡ 21:17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- 1 Chronicles 5:1 1 ಪೂರ್ವಕಾಲವೃತ್ತಾಂತ 5:1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- 1 Chronicles 5:3 1 ಪೂರ್ವಕಾಲವೃತ್ತಾಂತ 5:3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
- Genesis 48:18 ಆದಿಕಾಂಡ 48:18ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
- Numbers 1:20 ಅರಣ್ಯಕಾಂಡ 1:20ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
- Genesis 46:8 ಆದಿಕಾಂಡ 46:8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
- Numbers 26:5 ಅರಣ್ಯಕಾಂಡ 26:5ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;