Genesis · chapter 49 · verse 30
Genesis 49:30 in Kannada
ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
Kaanaan deshadalli mamrege eduraagi makpela hola dalliruvantha, abrahaamanu holada sangada svanta samaadhigoskara hittiyanaada ephronaninda kondukondantha gaviyalli nannannu hoonidiri.
Genesis 49:30 in English
- King James Version (KJV)
- In the cave that [is] in the field of Machpelah, which [is] before Mamre, in the land of Canaan, which Abraham bought with the field of Ephron the Hittite for a possession of a buryingplace.
- World English Bible (WEB)
- in the cave that is in the field of Machpelah, which is before Mamre, in the land of Canaan, which Abraham bought with the field from Ephron the Hittite as a burial place.
- American Standard Version (ASV)
- in the cave that is in the field of Machpelah, which is before Mamre, in the land of Canaan, which Abraham bought with the field from Ephron the Hittite for a possession of a burying-place.
- Bible in Basic English (BBE)
- In the rock in the field of Machpelah, near Mamre in the land of Canaan, which Abraham got from Ephron the Hittite, to be his resting-place.
- Darby Translation (DBY)
- in the cave that is in the field of Machpelah, which is opposite to Mamre, in the land of Canaan, which Abraham bought of Ephron the Hittite along with the field for a possession of a sepulchre.
- Webster's Bible (WBS)
- In the cave that [is] in the field of Machpelah, which [is] before Mamre, in the land of Canaan, which Abraham bought with the field of Ephron the Hittite for a possession of a burying-place.
- Young's Literal Translation (YLT)
- in the cave which [is] in the field of Machpelah, which [is] on the front of Mamre, in the land of Canaan, which Abraham bought with the field from Ephron the Hittite for a possession of a burying-place;
Read in context
- 28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- 29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
- 30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- 31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- 32ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Cross references
- Genesis 23:8–9 ಆದಿಕಾಂಡ 23:8–9ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ. ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
- Genesis 23:16–18 ಆದಿಕಾಂಡ 23:16–18ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- Genesis 23:20 ಆದಿಕಾಂಡ 23:20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Original words (Hebrew)
- cave · H4631מְעָרָה mᵉʻârâh
- field · H7704שָׂדֶה sâdeh
- Machpelah · H4375מַכְפֵּלָה Makpêlâh
- before · H6440פָּנִים pânîym
- Mamre · H4471מַמְרֵא Mamrêʼ
- land · H776אֶרֶץ ʼerets
- Canaan · H3667כְּנַעַן Kᵉnaʻan
- Abraham · H85אַבְרָהָם ʼAbrâhâm
- bought · H7069קָנָה qânâh
- field · H7704שָׂדֶה sâdeh
- Ephron · H6085עֶפְרוֹן ʻEphrôwn
- Hittite · H2850חִתִּי Chittîy
- possession · H272אֲחֻזָּה ʼăchuzzâh
- buryingplace · H6913קֶבֶר qeber