Genesis · chapter 49 · verse 31
Genesis 49:31 in Kannada
ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
Alli abrahaamanannoo avana hendatiyaada saaralannoo hoonittaru. Alli isaakanannoo avana hendatiyaada rebekkalannoo hoonittaru. Alli naanu leyalannoo hoonittenu.
Genesis 49:31 in English
- King James Version (KJV)
- There they buried Abraham and Sarah his wife; there they buried Isaac and Rebekah his wife; and there I buried Leah.
- World English Bible (WEB)
- There they buried Abraham and Sarah, his wife. There they buried Isaac and Rebekah, his wife, and there I buried Leah:
- American Standard Version (ASV)
- There they buried Abraham and Sarah his wife; there they buried Isaac and Rebekah his wife; and there I buried Leah—
- Bible in Basic English (BBE)
- There Abraham and Sarah his wife were put to rest, and there they put Isaac and Rebekah his wife, and there I put Leah to rest.
- Darby Translation (DBY)
- There they buried Abraham and Sarah his wife; there they buried Isaac and Rebecca his wife; and there I buried Leah.
- Webster's Bible (WBS)
- (There they buried Abraham and Sarah his wife; there they buried Isaac and Rebekah his wife; and there I buried Leah,)
- Young's Literal Translation (YLT)
- (there they buried Abraham and Sarah his wife; there they buried Isaac and Rebekah his wife; and there I buried Leah);
Read in context
- 29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
- 30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- 31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- 32ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- 33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Cross references
- Genesis 25:9 ಆದಿಕಾಂಡ 25:9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Acts 7:16 ಅಪೊಸ್ತಲರ ಕೃತ್ಯಗಳು 7:16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- Genesis 23:16–20 ಆದಿಕಾಂಡ 23:16–20ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು. ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Genesis 47:30 ಆದಿಕಾಂಡ 47:30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- Genesis 23:3 ಆದಿಕಾಂಡ 23:3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--